1 min read
Uncategorized

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ರಕ್ಷಣೆಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದಾಗದಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ನೇಮಕ ಮಾಡಿದ್ದು, ರಾಜ್ಯದಿಂದ ಕೇರಳಕ್ಕೆ ಆಗಬೇಕಾದ ಸಹಾಯದ ನೇತೃತ್ವ ವಹಿಸಿದೆ. ಸರ್ಕಾರದ ಸೂಚನೆ [more…]

0 min read
Uncategorized

CM-DCM ನಡುವೆ ವೈಮನಸ್ಸು ಮೂಡಿಸಲು ಶಕುನಿ ರಾಜಕಾರಣದಲ್ಲಿ ತೊಡಗಿದ್ದಾರೆ ರಮೇಶ್ ಜಾರಕಿಹೊಳಿ: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ನಡುವೆ ಮೈನಸ್ಸು ಮೂಡಿಸಲು ಶಕುನಿ ರಾಜಕಾರಣದಲ್ಲಿ ರಮೇಶ್ ಜಾರಕಿಹೊಳಿಯವರು ತೊಡಗಿದ್ದು, ಆದರೆ, ಇದಕ್ಕೆ ಯಾರೂ ಸೊಪ್ಪು ಹಾಕುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು [more…]

1 min read
Uncategorized

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು; ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಜುಲೈ ಅಂತ್ಯದವರೆಗೆ 46 ಭೂಕುಸಿತಗಳು ಸಂಭವಿಸಿವೆ ಮತ್ತು ಇದಕ್ಕೆ ಸಂಬಂಧಿತ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ತಜ್ಞರು ಮತ್ತು ಭೂವಿಜ್ಞಾನಿಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ [more…]

1 min read
Uncategorized

ಪುರಿ ಜಗನ್ನಾಥನ ರತ್ನ ಭಂಡಾರ ರಹಸ್ಯ ಅರಿಯಲು ಸುಧಾರಿತ ತಂತ್ರಜ್ಞಾನ

ಭುವನೇಶ್ವರ (ಜು.30): ‘ಪುರಿ ಜಗನ್ನಾಥ ದೇವಸ್ಥಾನದ ರತ್ನ ಭಂಡಾರದೊಳಗೆ ರಹಸ್ಯ ಅಥವಾ ಗುಪ್ತ ಕೋಣೆಗಳೇನಾದರೂ ಇವೆಯೇ’ ಎಂಬ ಗುಮಾನಿಯನ್ನು ಪರಿಹರಿಸಲು ಭಂಡಾರವನ್ನು ಸುಧಾರಿತ ತಂತ್ರಜ್ಞಾನದಿಂದ ತಪಾಸಣೆ ಮಾಡಬೇಕು ಎಂದು ಭಂಡಾರದ ಮೇಲ್ವಿಚಾರಣಾ ಸಮಿತಿಯು ದೇಗುಲದ [more…]

1 min read
Uncategorized

ಮತ್ತೊಂದು ಒಲಿಂಪಿಕ್ ಪದಕ ಗೆಲ್ಲುವ ಹೊಸ್ತಿಲಲ್ಲಿ ಮನು ಭಾಕರ್‌..! ಇತಿಹಾಸ ಬರೆಯಲು ರೆಡಿ

ಪ್ಯಾರಿಸ್‌: ಈ ಬಾರಿ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿರುವ ಮನು ಭಾಕರ್‌, ಶೂಟಿಂಗ್‌ನಲ್ಲಿ ಮತ್ತೊಂದು ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ [more…]

0 min read
Uncategorized

Wayanad Landslide: ಪ್ರವಾಹದಲ್ಲಿ ತೇಲಿಬಂದ ಶವಗಳು, ಸೇನಾ ಹೆಲಿಕಾಪ್ಟರ್‌ ಲ್ಯಾಂಡ್‌ ಆಗೋಕು ಸ್ಥಳವಿಲ್ಲ!

ವಯನಾಡ್  (ಜು.30): ಕೇರಳದ ವಯ್ನಾಡ್‌ನಲ್ಲಿ ಭೀಕರ ಭೂಕುಸಿತ ಸಂಭವಿಸಿದೆ. ಇದರಲ್ಲಿ ಸಂಪೂರ್ಣ ನಾಲ್ಕು ಗ್ರಾಮಗಳೇ ನಾಪತ್ತೆಯಾಗಿವೆ ಎಂದು ವರದಿಯಾಗಿದೆ. ಇಲ್ಲಿಯವರೆಗೂ 40ಕ್ಕೂ ಅಧಿಕ ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ. ಭಾರಿ ಮಳೆ, ಭೂಕುಸಿತದ ಬೆನ್ನಲ್ಲಿಯೇ ಸಂಭವಿಸಿದ [more…]

1 min read
Uncategorized

20 ವರ್ಷದ ಲವರ್‌ನ ಕೊಂದು ಪೊದೆಯಲ್ಲಿ ಶವ ಎಸೆದು ಹೋಗಿದ್ದ ಬಾಯ್‌ಫ್ರೆಂಡ್‌ ದಾವೂದ್ ಬಂಧನ!

ಯಾದಗಿರಿ (ಜು.30): ನವಿ ಮುಂಬೈನಲ್ಲಿ 20 ವರ್ಷದ ಯುವತಿ ಯಶಶ್ರೀ ಶಿಂಧೆ ಕೊಲೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ. ಆಕೆಯನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿ ಪೊದೆಯಲ್ಲಿ ಶವ ಎಸೆದು ಹೋಗಿದ್ದ ಆಕೆಯ [more…]

0 min read
Uncategorized

ಸಿದ್ದರಾಮಯ್ಯರನ್ನು CM ಸ್ಥಾನದಿಂದ ಕೆಳಗಿಳಿಸಲು ಡಿಕೆಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್

ಚಿಕ್ಕೋಡಿ: ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ [more…]

0 min read
Uncategorized

Mekedatu project: ಸಿದ್ದರಾಮಯ್ಯ ತಮಿಳುನಾಡಿಗೆ ಭೇಟಿ ನೀಡಿ, ಸ್ಟಾಲಿನ್‌ ಮನವೊಲಿಸಬೇಕು; HDK

ಬೆಂಗಳೂರು: ಸಚಿವರು ಮತ್ತು ತಜ್ಞರ ನಿಯೋಗದ ನೇತೃತ್ವದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡು ರಾಜ್ಯಕ್ಕೆ ಭೇಟಿ ನೀಡಿ, ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಮನವೊಲಿಸಬೇಕು ಎಂದು ಕೇಂದ್ರ ಸಚಿವ ಎಚ್‌ಡಿ [more…]

1 min read
Uncategorized

ಭಾರತದಲ್ಲಿ ವಾಟ್ಸಾಪ್‌ ಸೇವೆ ಸ್ಥಗಿತ, ಐಟಿ ಸಚಿವ ವೈಷ್ಣವ್‌ ಸ್ಪಷ್ಟನೆ

ನವದೆಹಲಿ (ಜು.29): ಭಾರತದಲ್ಲಿ ತನ್ನ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವಾಟ್ಸಾಪ್‌ ಆಗಲಿ ಅಥವಾ ಮೂಲ ಸಂಸ್ಥೆ ಮೆಟಾ ಸರ್ಕಾರಕ್ಕೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲವೆಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ಕಳೆದ ವಾರ [more…]