ಬಡಮಹಿಳೆಯ ಕಣ್ಣಿನ ಶಸ್ತ್ರಚಿಕಿತ್ಸೆಗೆ ನೆರವಾದ ಗೃಹಲಕ್ಷ್ಮಿ ಹಣ
ಹೈಲೈಟ್ಸ್: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ. ಮನೆಯ ಯಜಮಾನಿಗೆ ಪ್ರತಿ ತಿಂಗಳೂ 2 ಸಾವಿರ ರೂ. ನೀಡುವ ಯೋಜನೆಯದು. ಗೃಹಲಕ್ಷ್ಮಿ ಯೋಜನೆಯಿಂದ ಅನೇಕ ಮಹಿಳೆಯರಿಗೆ ಅನುಕೂಲ. ಬೆಳಗಾವಿಯ ರಾಮದುರ್ಗದ ಸುರೇಬಾನ – [more…]