ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ: ಎಚ್‌ಡಿಕೆ ಆರೋಪ ತಳ್ಳಿಹಾಕಿದ ಸಿದ್ದರಾಮಯ್ಯ
ಬೆಂಗಳೂರು: ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ, ಮುಂದೆಯೂ ಹಾಗೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ [more…]
