1 min read
Uncategorized

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆಲ್ಲಲು ಇನ್ನಿಲ್ಲದ ಕಸರತ್ತು: ಅಣ್ಣ-ತಮ್ಮನಿಂದ ಗೂಂಡಾಗಿರಿ, ಬಿಜೆಪಿ ವಾಗ್ದಾಳಿ

ರಾಮನಗರ: ಬಿಜೆಪಿ ಕಾರ್ಯಕರ್ತ‌ ನವೀನ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ವಿಚಾರದಲ್ಲಿ ಕರ್ನಾಟ ಬಿಜೆಪಿ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ [more…]

1 min read
Uncategorized

ನಾಳೆ 10 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ಈಶ್ವರಪ್ಪ ಘೋಷಣೆ

ಬೆಂಗಳೂರು,ಏ.11- ತಮ್ಮ ಪುತ್ರನಿಗೆ ಟಿಕೆಟ್ ಸಿಗದಿದ್ದರಿಂದ ಬಂಡೆದ್ದಿರುವ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರು ನಾಳೆ ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ [more…]

0 min read
Uncategorized

ಕಲಬುರಗಿ: ಭಿನ್ನಮತದ ನಡುವೆ ಬಿಜೆಪಿ ಪಕ್ಷ ಸೇರಿದ ನಿತಿನ್ ಗುತ್ತೇದಾರ

ಕಲಬುರಗಿ: ಬುಧವಾರ ಬೆಂಗಳೂರಿನ ಮಲ್ಲೇಶ್ವರಂನ ಜಗನ್ನಾಥ ಭವನದ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷರಾದ ವಿಜೆಯಂದ್ರ ಅವರ ಸಮ್ಮುಖದಲ್ಲಿ ಅಫಜಲಪುರ ಮತಕ್ಷೇತ್ರದ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ನಿತಿನ್ ಗುತ್ತೇದಾರ್ ಬಿಜೆಪಿ ಸೇರ್ಪಡೆ ಯಾಗಿದ್ದಾರೆ. [more…]

0 min read
Uncategorized

ಕಲಬುರಗಿ: ವೀಸಾ ಕೊಡಿಸುವುದಾಗಿ ಹೇಳಿ 1.80 ಲಕ್ಷ ಪಡೆದು ಮೋಸ

ಕಲಬುರಗಿ(ಏ.10):  ಹೊರದೇಶಕ್ಕೆ ಹೋಗಲು ಮಗನಿಗೆ ವೀಸಾ ಕೊಡಿಸುವುದಾಗಿ ಹೇಳಿ 1.80 ಲಕ್ಷ ಪಡೆದು ನಕಲಿ ವೀಸಾ ನೀಡಿ ವ್ಯಕ್ತಿಯೊಬ್ಬರಿಗೆ ಮೋಸ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಹೀರಾಪುರ ಹೀರಾನಗರದ ಸಾಹೇಬಲಾಲ್ (45) ಎಂಬುವವರಿಗೆ [more…]

1 min read
Uncategorized

12 ರಂದು ಕಲಬುರಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ನಾಮ ಪತ್ರ ಸಲ್ಲಿಕೆ

ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಶುಕ್ರವಾರ 12 ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ ಅವರು ತಿಳಿಸಿದ್ದಾರೆ. [more…]

1 min read
Uncategorized

ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಬೆಂಗಳೂರು,ಏ.10- ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ದಾಖಲೆಯ ಶೇಕಡಾ 81.15 ರಷ್ಟು ಫಲಿತಾಂಶ ಬಂದಿದೆ.ಎಂದಿನಂತೆ ಈ ಬಾರಿಯೂ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರದೇ ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದು, ನಗರ [more…]

1 min read
Uncategorized

ಅಭ್ಯರ್ಥಿಯ ಆಸ್ತಿ ಕುರಿತ ಪ್ರತಿ ವಿವರವನ್ನೂ ಮತದಾರ ತಿಳಿಯುವ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್ ತೀರ್ಪು

ಹೈಲೈಟ್ಸ್‌: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಹತ್ವದ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ಅಭ್ಯರ್ಥಿಯ ಆಸ್ತಿಯ ಸಂಪೂರ್ಣ ವಿವರಗಳನ್ನು ಮತದಾರ ತಿಳಿದುಕೊಳ್ಳುವುದು ಅಗತ್ಯವಿಲ್ಲ ಮತದಾರನ ತಿಳಿಯುವ ಹಕ್ಕಿನ ಜತೆ ಅಭ್ಯರ್ಥಿಯ ಖಾಸಗಿತನದ ಹಕ್ಕಿನ ಸಮತೋಲನ ನಡೆಸಬೇಕು [more…]

0 min read
Uncategorized

ಹೈಕೋರ್ಟ್‌ನಲ್ಲಿ ಸಿಗದ ಜಾಮೀನು, ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದಾರೆ ಕೇಜ್ರಿವಾಲ್‌, ಸಿಗುತ್ತಾ ರಿಲೀಫ್‌?

ಹೈಲೈಟ್ಸ್‌: ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧನವನ್ನು ಪ್ರಶ್ನಿಸಿ ಅರವಿಂದ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದ ದಿಲ್ಲಿ ಹೈಕೋರ್ಟ್‌ ಇದಾದ ಒಂದು ದಿನದ ಬಳಿಕ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ ದಿಲ್ಲಿ ಸಿಎಂ [more…]

0 min read
Uncategorized

ಬಿಜೆಪಿ ರಾಜ್ಯ ಸಮಿತಿ ಸದಸ್ಯರಾಗಿ ಪ್ರೀತಿ.ಎಸ್.ಹೊನ್ನಗುಡಿ ನೇಮಕ

ಬೆಂಗಳೂರು : ಬಿಜೆಪಿಯ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾನ್ನಾಗಿ ಪ್ರೀತಿ ಹೊನ್ನಗುಡಿ ಅವರಿಗೆ ನೇಮಕ ಮಾಡಲಾಗಿದೆ ಎಂದು ಬಿಜೆಪಿಯ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ರಾಜೇಶ್ ವೆಂಕಟೇಶ್ ಆದೇಶ [more…]