ಸದ್ದಿಲ್ಲದೇ ಕಾರು, ವೈಯಕ್ತಿಕ ಸಾಲ ಬಡ್ಡಿ ದರ ಏರಿಸಿದ ಬ್ಯಾಂಕ್‌ಗಳು : ಗೃಹ ಸಾಲದಲ್ಲಿ ಯಾವುದೇ ವ್ಯತ್ಯಾಸವಿಲ್ಲ
ಮುಂಬೈ: ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆ ಮುಗಿಯುತ್ತಿದ್ದಂತೆ ದೇಶದ ಬ್ಯಾಂಕುಗಳು ವಾಹನ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿ ದರವನ್ನು ಸದ್ದಿಲ್ಲದೆ ಏರಿಕೆ ಮಾಡಿವೆ. ಆದರೆ ಗೃಹ ಸಾಲದ ಬಡ್ಡಿ ದರವನ್ನು ಹೆಚ್ಚಳ [more…]