ಜಯದೇವ ಆಸ್ಪತ್ರೆಗೆ ಹೊಸ ನಿರ್ದೇಶಕರ ನೇಮಕಕ್ಕೆ ಕಸರತ್ತು ಶುರು: ಮುಖ್ಯಮಂತ್ರಿಗಳಿಂದ ವೈದ್ಯರ ಸಂದರ್ಶನ
ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರ ಆಯ್ಕೆ ಕಸರತ್ತು ಶುರುವಾಗಿದ್ದು, 20 ವರ್ಷಗಳ ಬಳಿಕ ವೈದ್ಯರ ಸಂದರ್ಶನ ಗುರುವಾರ ನಡೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವೈದ್ಯರ [more…]
