ಬಿಜೆಪಿ ನೂತನ ರಾಜ್ಯ ಘಟಕದಲ್ಲಿ ಬಿಎಸ್ವೈ ಆಪ್ತರಿಗೆ ಮಣೆ: ಪಕ್ಷದಲ್ಲಿ ಕಾಣಿಸಿಕೊಂಡ ಅಸಮಾಧಾನದ ಹೊಗೆ
ಹೈಲೈಟ್ಸ್: ಬಿಜೆಪಿ ನೂತನ ರಾಜ್ಯ ಘಟಕದಲ್ಲಿ ಬಿಎಸ್ವೈ ಆಪ್ತರಿಗೆ ಮಣೆ ಹಾಕಲಾಗಿದೆ ಎಂಬ ವಿಚಾರವಾಗಿ ಪಕ್ಷದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಂಡಿದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರೆ, ವಿರೋಧಿ ಬಣದ ಕೆಲವರು [more…]