Ananth Kumar Hegade: ಸಂಸ್ಕೃತಿ, ಸಭ್ಯತೆ ಅಂದ್ರೆ ಏನು ಅಂತೆ ಚರ್ಚೆ ಮಾಡೋಣ ಬನ್ನಿ; ಸಿಎಂಗೆ ಹೆಗಡೆ ಸವಾಲು
ಕಾರವಾರ: ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ನೀಡಿದ ಹೇಳಿಕೆಯ ಕುರಿತು ಸಂಸದ ಅನಂತ್ ಕುಮಾರ್ ಹೆಗಡೆ (MP Ananthkumar Hegade) ಶಿರಸಿಯಲ್ಲಿ ಪ್ರತಿಕ್ರಿಯೆ ನೀಡಿದರು. ನಾನು ಹೇಳಿದಷ್ಟನ್ನು ರೆಕಾರ್ಡ್ ಮಾಡಿಕೊಳ್ಳಿ ಹಂಗೆ ಹಾಕಿಕೊಳ್ಳಿ. [more…]
