0 min read
Uncategorized

ಹುಲಿ ಉಗುರು ಪ್ರಕರಣದ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಸಿಲುಕಿದ ವರ್ತೂರು ಸಂತೋಷ್! ವರ್ಚಸ್ಸಿಗೆ ಹಳ್ಳಿಕಾರ್ ಒಡೆಯ ಹೆಸರು ಬಳಕೆ?

ಮಂಡ್ಯ (ಡಿ.9): ಹುಲಿ ಉಗುರು ಪ್ರಕರಣದ ಬಳಿಕ ವರ್ತೂರು ಸಂತೋಷ್ ಮತ್ತೊಂದು ವಿವಾದಕ್ಕೀಡಾಗಿದ್ದಾರೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಹಳ್ಳಿಕಾರ್ ಹೆಸರು ಇಟ್ಟುಕೊಂಡು ಹಳ್ಳಿಕಾರ್ ಹೆಸರಿಗೆ ಅವಮಾನ ಮಾಡಿದ್ದಾರೆಂದು ಮಂಡ್ಯದಲ್ಲಿ ಹಳ್ಳಿಕಾರ್ ಗೋವು ಸಾಕಾಣಿಕೆ ರೈತರು ಆಕ್ರೋಶ [more…]

1 min read
Uncategorized

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ [more…]

1 min read
Uncategorized

ತಾಯಿ ಲೀಲಾವತಿ ಅಗಲಿಕೆ ಆಘಾತದಿಂದ ರಸ್ತೆಯಲ್ಲೇ ಕುಸಿದು ಬಿದ್ದ ಪುತ್ರ ವಿನೋದ್ ರಾಜ್!

ಬೆಂಗಳೂರು(ಡಿ.08) ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಆರೋಗ್ಯದಲ್ಲಿ ಇಂದು ಏರುಪೇರಾಗಿತ್ತು. ಹೀಗಾಗಿ ದಿಢೀರ್ ಆಸ್ಪತ್ರೆ ದಾಖಲಿಸಲಾಗಿತ್ತು. ಅಷ್ಟರೊಳಗೆ ಲೀಲಾವತಿ ನಿಧನರಾಗಿದ್ದಾರೆ.  ಆದರೆ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು [more…]

1 min read
Uncategorized

ಮಿಚಾಂಗ್ ಚಂಡಮಾರುತ: ತಮಿಳು ನಾಡಿನಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆ, ವಾಯು ಸಮೀಕ್ಷೆ, ತಗ್ಗಿದ ಮಳೆಯ ಅಬ್ಬರ

ಚೆನ್ನೈ: ಮಿಚಾಂಗ್ ಚಂಡಮಾರುತವು ಇಂದು ಬುಧವಾರ ಹೊತ್ತಿಗೆ ಆಂಧ್ರ ಪ್ರದೇಶದ ಮಧ್ಯ ಕರಾವಳಿಯ ಆಳವಾದ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಿಚಾಂಗ್ ಚಂಡಮಾರುತ ಆಂಧ್ರ ಪ್ರದೇಶದ ಕೇಂದ್ರ ಕರಾವಳಿ ಮೇಲೆ ಆಳವಾದ [more…]

0 min read
Uncategorized

ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮಾವೇಶದಲ್ಲಿ ಐಸಿಸ್ ಸಂಪರ್ಕವಿರೋ ವ್ಯಕ್ತಿ ಸಿದ್ದರಾಮಯ್ಯ ಪಕ್ಕದಲ್ಲಿ ಕುಳಿತಿದ್ದ: ಯತ್ನಾಳ್ ಆರೋಪ

ಹೈಲೈಟ್ಸ್‌: ಸಿದ್ದರಾಮಯ್ಯ ಪಕ್ಕದಲ್ಲಿ ಕುಳಿತ ವ್ಯಕ್ತಿ ಐಸಿಸ್ ಸಂಘಟನೆ ಜೊತೆಗೆ ‌ಸಂಪರ್ಕ ಇರುವವನು. ಆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮಾಹಿತಿ ಇರಲಿಲ್ವಾ? ಎಂದು ಪ್ರಶ್ನಿಸಿದರು. ಎಲ್ಲ‌ ಮಾಹಿತಿ ಪಡೆದೇ ನಾನು ಗಂಭೀರವಾಗಿಯೇ ಹೇಳುತ್ತಿದ್ದೇನೆ. ಹುಡುಗಾಟಿಕೆಗೆ [more…]

0 min read
Uncategorized

ದಲಿತರನ್ನು RSS ಸರಸಂಘಚಾಲಕನ್ನಾಗಿ ಮಾಡಿ; ಗೂಳಿಹಟ್ಟಿ ಪ್ರಶ್ನೆಗೆ ಸಂತೋಷ್ ಉತ್ತರಿಸಲಿ: ಪ್ರಿಯಾಂಕ್ ಖರ್ಗೆ ಸವಾಲು‌

ಹೈಲೈಟ್ಸ್‌: ಚರ್ಚೆಗೆ ಗ್ರಾಸವಾಗಿರುವ ಆರೆಸ್ಸೆಸ್ ಕುರಿತಾದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಹೇಳಿಕೆ ನಾಗಪುರದ ಆರೆಸ್ಸೆಸ್ ಕಛೇರಿಯ ಹೆಡಗೇವಾರ್ ಮ್ಯಾಸಿಯಂಗೆ ಭೇಟಿ ನೀಡಿದ್ದ ಗೂಳಿಹಟ್ಟಿ ಈ ವೇಳೆ ದಲಿತ ಎಂಬ ಕಾರಣಕ್ಕೆ ಮ್ಯೂಸಿಯಂಗೆ ಪ್ರವೇಶ [more…]

1 min read
Uncategorized

ಯಾದಗಿರಿ ಟು ಶಿವಮೊಗ್ಗ ಕಳ್ಳರ ಲಿಂಕ್ ಬೇಧಿಸಿದ ಯಾದಗಿರಿ ಪೋಲಿಸರು: 80 ಕೆಜಿ ಶ್ರೀಗಂಧ ಜಪ್ತಿ

ಯಾದಗಿರಿ(ಡಿ.06):  ಅರಣ್ಯ ಪ್ರದೇಶದಲ್ಲಿ ಕಳ್ಳತನ ಮಾಡಿ ಸಾಗಿಸುತ್ತಿದ್ದ ಲಕ್ಷಾಂತರ ರೂ. ಮೌಲ್ಯದ 150 ಕೆ.ಜಿ ಶ್ರೀಗಂಧ ಮರದ ತುಂಡುಗಳನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದ್ದರು. ಈ ವಶಕ್ಕೆ ಪಡೆದ ಶ್ರೀಗಂಧ ಮರದ ಕಟ್ಟಿಗೆಗಳನ್ನು ಅರಣ್ಯ ಇಲಾಖೆಯ  ಕಚೇರಿಯಲ್ಲಿ [more…]

1 min read
Uncategorized

ಸೋನಿಯಾ ನನ್ನನ್ನು ಪ್ರಧಾನಿ ಮಾಡಲ್ಲ: ಪ್ರಣವ್‌ ಮುಖರ್ಜಿ

“ಇಲ್ಲ. ಸೋನಿಯಾ ಗಾಂಧಿ ನನ್ನನ್ನು ಪ್ರಧಾನಿ ಮಾಡುವುದಿಲ್ಲ”, ಇದು 2004ರಲ್ಲಿ ಪ್ರಧಾನಿ ಆಗುವ ಅವಕಾಶದ ಕುರಿತು ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರ ಪ್ರಶ್ನೆಗೆ ಪ್ರಣವ್‌ ಮುಖರ್ಜಿ ಅವರ ಪ್ರತಿಕ್ರಿಯೆ ಆಗಿತ್ತು. 2004ರಲ್ಲಿ ಪ್ರಣವ್‌ ಮುಖರ್ಜಿ [more…]

1 min read
Uncategorized

ಬ್ಯಾಕ್ ಟು ಬ್ಯಾಕ್ ಐ.ಟಿ.ಎಫ್ ಟೈಟಲ್‍ನತ್ತ ರಾಮ್‍ಕುಮಾರ್;ಅಲ್ಟ್ರಾಟೆಕ್ ಸಿಮೆಂಟ್ ಐಟಿಎಫ್ ಕಲಬುರಗಿ ಓಪನ್‍ನಲ್ಲಿ ಡಬಲ್ಸ್ ಪ್ರಶಸ್ತಿ ಗೆದ್ದ ಜಪಾನ್ ಜೋಡಿ

ಕಲಬುರಗಿ:ಡಿ.02: ಭಾರತದ ರಾಮ್‍ಕುಮಾರ್ ರಾಮನಾಥನ್ ಅವರು ಜಪಾನಿನ ರೊಟಾರೋ ತಗುಚಿ ವಿರುದ್ಧ ಭರ್ಜರಿ ಜಯದೊಂದಿಗೆ ಅಲ್ಟ್ರಾಟೆಕ್ ಸಿಮೆಂಟ್ ಐಟಿಎಫ್ ಕಲಬುರಗಿ ಓಪನ್‍ನ ಫೈನಲ್‍ಗೆ ತಲುಪುವ ಮೂಲಕ ಬ್ಯಾಕ್ ಟು ಬ್ಯಾಕ್ ಐಟಿಎಫ್ ಟೈಟಲ್ ಮುಡಿಗೇರಿಸಲು [more…]

1 min read
Uncategorized

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ‘ಕುದುರೆ ವ್ಯಾಪಾರ’ ಭೀತಿ: ಶಾಸಕರ ‘ರಕ್ಷಣೆ’ಗೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ತಂಡ

ಹೈಲೈಟ್ಸ್‌: ತೆಲಂಗಾಣ ವಿಧಾನಸಭೆ ಚುನಾವಣೆ 2023ರಲ್ಲಿ ಮುನ್ನಡೆ ಪಡೆದಿರುವ ಕಾಂಗ್ರೆಸ್ ಪಕ್ಷ ಶಾಸಕರನ್ನು ಬಿಆರ್‌ಎಸ್ ಸೆಳೆದುಕೊಳ್ಳದಂತೆ ತಡೆಯಲು ಕರ್ನಾಟಕದಿಂದ ತಂಡ ರವಾನೆ ರೆಸಾರ್ಟ್ ರಾಜಕಾರಣಕ್ಕೆ ವ್ಯವಸ್ಥೆ ಮಾಡಿರುವ ಡಿಕೆ ಶಿವಕುಮಾರ್ ನೇತೃತ್ವದ ಸಚಿವರ ತಂಡ [more…]