ಶ್ರೀಮುರಳಿ ಜನ್ಮ ದಿನಕ್ಕೆ ಹೊಸ ಸಿನಿಮಾ ಅನೌನ್ಸ್…ಪರಾಕ್ ಟೈಟಲ್ ಪೋಸ್ಟರ್ ರಿಲೀಸ್
Parak: ಶ್ರೀ ಮುರಳಿ ಹುಟ್ಟುಹಬ್ಬದ ಅಂಗವಾಗಿ ಹೊಸ ಸಿನಿಮಾವೊಂದು ಘೋಷಣೆಯಾಗಿದೆ. ಯುವ ಪ್ರತಿಭೆಗಳ ಜೊತೆ ಬಘೀರ ಕೈ ಜೋಡಿಸಿದ್ದಾರೆ. ರೋರಿಂಗ್ ಸ್ಟಾರ್ ಜನ್ಮೋತ್ಸವದ ಸ್ಪೆಷಲ್ ಆಗಿ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನವ ನಿರ್ದೇಶಕ [more…]
