ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ [more…]
