Tulsi Vivah 2023: ತುಳಸಿ ವಿವಾಹ-ಪೂಜೆ; ಪೌರಾಣಿಕ ಹಿನ್ನೆಲೆ ಮತ್ತು ಆಚರಣೆಯ ವಿಧಾನ
Tulsi Vivah & Pooja 2023: ಹಿಂದೂ ಸಂಸ್ಕೃತಿಯಲ್ಲಿ ತುಳಸಿ ಗಿಡಕ್ಕೆ ಮಹತ್ವದ ಸ್ಥಾನವಿದ್ದು, ಹಿಂದೂಗಳು ಭಕ್ತಿಯಿಂದ ಪೂಜಿಸುತ್ತಾರೆ. ಶುಭ-ಅಶುಭ ಕಾರ್ಯಗಳಲ್ಲಿ ತುಳಸಿ ಎಲೆಗೆ ಮಹತ್ವದ ಸ್ಥಾನವಿದೆ. ಬೆಳಕಿನ ಹಬ್ಬ ದೀಪಾವಳಿ ಮುಗಿದು ಹಿಂದೂಗಳು ಆಚರಿಸುವ [more…]
