1 min read
Uncategorized

‘ಬ್ಯಾಡಗಿ’ ಮೆಣಸಿನಕಾಯಿ ಖಾರ ವರ್ಷದಿಂದ ವರ್ಷಕ್ಕೆ ಇಳಿಮುಖ; ಮೂಲಗುಣ ಹೆಚ್ಚಿಸಲು ಸಂಶೋಧನೆ ಆರಂಭ

ಹೈಲೈಟ್ಸ್‌: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿಯಲ್ಲಿ ಸಂಶೋಧನೆ ಆರಂಭ. ಇನ್‌ವಿಟ್ರೋ ಆ್ಯಂಥರ್‌ ಕಲ್ಚರ್‌ ವಿಧಾನ ಅಭಿವೃದ್ಧಿ. ಬ್ಯಾಡಗಿ ಮೆಣಸಿನಕಾಯಿಯ ಬಣ್ಣ, ರುಚಿ, ಖಾರ ಹೆಚ್ಚಿಸಲು ಕ್ರಮ. ಶಿವಮೊಗ್ಗ: ಜಾಗತಿಕ ಮಟ್ಟದಲ್ಲಿ ಬೇಡಿಕೆ [more…]

1 min read
Uncategorized

ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!! ಎಚ್‌ಡಿ‌ಕೆ

HD Kumaraswamy Tweet: ಐಶಾರಾಮಿಯಾದ ನೀವು ಮೇಲೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!  ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಕುರಿತಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ. [more…]

1 min read
Uncategorized

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ 10 ಕೋಟಿ ಹಿಂದೂ ಕುಟುಂಬಕ್ಕೆ ಆಹ್ವಾನ: ವಿಹೆಚ್‌ಪಿ

ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು ವಿಶ್ವಾದ್ಯಂತ 10 ಕೋಟಿ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್‌ ಹೇಳಿದೆ. ಈ ಕುರಿತು ಮಾತನಾಡಿದ ಪರಿಷದ್‌ನ ಕಾರ್ಯನಿರ್ವಹಕ [more…]

0 min read
Uncategorized

ಅಪಘಾತದಲ್ಲಿ 6 ಜನರ ಮೃತ್ಯು: ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಹಲಕರ್ಟಾ ಬಳಿ ಟ್ಯಾಂಕರ್ ಮತ್ತು ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಸುದ್ದಿ ತಿಳಿದು ಅತೀವ ನೋವುಂಟಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ [more…]

1 min read
Uncategorized

ಸಾವಿನ ಹತ್ತಿರ ಹೋಗಿ ವಾಪಸ್‌ ಬರೋ ಅನುಭವ ಹೇಗಿರುತ್ತೆ? ಹೋಗಿ ಬಂದವರು ಹೇಳೋದೇನು?

ಸಾವಿನ ಸಮೀಪ ಹೋಗಿ ಮರಳಿ ಬದುಕಿಗೆ ಬಂದ ಅನುಭವ (near death experience)  ಅನೇಕರಿಗೆ ಆಗಿರಬಹುದು. ಆದರೆ ಅದನ್ನು ಸರಿಯಾಗಿ ವಿವರಿಸೋಕೆ ಅವರಿಗೂ, ಅರ್ಥ ಮಾಡಿಕೊಳ್ಳೋಕೆ ನಮಗೂ ಸಾಧ್ಯವಾಗಿಲ್ಲ. ಸಾವಿರಾರು ಜನರು ಈ ವಿಚಿತ್ರ [more…]

1 min read
Video

ಬೆಂಗಳೂರಿನಲ್ಲಿ ಅಜ್ಜಿಯಿಂದ ದೃಷ್ಟಿ ತೆಗಿಸಿಕೊಂಡು ಜೈ ಶ್ರೀರಾಮ್ ಎಂದ ರಚಿನ್ ರವೀಂದ್ರ..! ವಿಡಿಯೋ ವೈರಲ್

ಬೆಂಗಳೂರು(ನ.11): ನ್ಯೂಜಿಲೆಂಡ್ ಪ್ರತಿಭಾನ್ವಿತ ಕ್ರಿಕೆಟಿಗ ರಚಿನ್ ರವೀಂದ್ರ, ಭಾರತದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿದ್ದಾರೆ. ಬೆಂಗಳೂರು ಮೂಲದ ಕಿವೀಸ್ ಸ್ಟಾರ್ ಆಲ್ರೌಂಡರ್ ರಚಿನ್ ರವೀಂದ್ರ, ಗುರುವಾರ [more…]

1 min read
Uncategorized

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್ ಡಿ ಪಾಟೀಲ್ ಗೆ ರಕ್ಷಣೆ ನೀಡಿದ್ದ ಇಬ್ಬರ ಬಂಧನ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA Exam Scam) ಪರೀಕ್ಷೆಯ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ ತಲೆಮರೆಸಿಕೊಂಡಿದ್ದು ಆತನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿರುವುದರ ಮಧ್ಯೆ ಆತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು [more…]

1 min read
Uncategorized

ಭಾರತದ ಮೋಸ್ಟ್ ವಾಂಟೆಡ್ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಹತ್ಯೆ

ಇಸ್ಲಮಾಬಾದ್ : ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್​ನನ್ನು  ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್ ಅಕ್ರಮ್​ ಖಾನ್​ ಅಲಿಯಾಸ್​ ಅಕ್ರಮ್ ಘಾಜಿ ಕೊಲೆಯಾದವನು. ಪಾಕಿಸ್ತಾನದ ಬಜೌರ್​ ಜಿಲ್ಲೆಯಲ್ಲಿ [more…]

1 min read
Uncategorized

ರಾಜ್ಯದ ರೈತರಿಗೆ ಗುಡ್‌ನ್ಯೂಸ್‌: ಕೃಷಿ ಭಾಗ್ಯ ಯೋಜನೆ ಮರುಜಾರಿ

ಬೆಂಗಳೂರು(ನ.10): ಮಹತ್ವಾಕಾಂಕ್ಷಿ ‘ಕೃಷಿ ಭಾಗ್ಯ’ ಯೋಜನೆ ಮರು ಅನುಷ್ಠಾನಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. 100 ಕೋಟಿ ರು. ವೆಚ್ಚದಲ್ಲಿ 106 ತಾಲೂಕುಗಳ ವ್ಯಾಪ್ತಿಯಲ್ಲಿ ಕೃಷಿ ಹೊಂಡ ನಿರ್ಮಾಣ ಸೇರಿದಂತೆ ವಿವಿಧ ಕೃಷಿ ಪ್ರೋತ್ಸಾಹ [more…]

1 min read
Uncategorized

ಗದಗ: ಭೀಕರ ಬರ ಪರಿಸ್ಥಿತಿ ಮಧ್ಯೆ ತಹಶೀಲ್ದಾರ್ ಅದ್ಧೂರಿ ಬರ್ತ್ ಡೇ ಸೆಲೆಬ್ರೇಷನ್..!

ಗದಗ(ನ.10): ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಬರ ತಾಂಡವಾಡ್ತಿದ್ದು, ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅದ್ಧೂರಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.. ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅವರ 48 ನೇ ವರ್ಷದ ಹುಟ್ಟು ಹಬ್ಬವನ್ನ ಸಂಜೆ [more…]