ನಾನು ಎವರೇಜ್ ಸ್ಟೂಡೆಂಟ್ ಆದ್ರೂ ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
ಬೆಂಗಳೂರು (ಅ.29): ನಮ್ಮೂರಿನಲ್ಲಿ ಶಾನುಭೋಗರು ಕುರುಬರು ಲಾಯರ್ ಓದಬಾರದು ಎಂದು ನಮ್ಮಪ್ಪನಿಗೆ ಹೇಳಿದ್ದರು. ಆದ್ರೂ ನಾನು ಲಾಯರ್ ಆಗಿ ಓದಿ ಬಂದಮೇಲೆ ಶಾನುಭೋಗ ಆಸ್ತಿ ವಿಚಾರದ ಕೇಸ್‌ನಲ್ಲಿ ಶಾನುಭೋಗರಿಗೆ 2 ಗಂಟೆ ಕ್ರಾಸ್ ಎಕ್ಸಾಂ ಮಾಡಿದ್ದೆನು. [more…]