ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್, ಕುತೂಹಲ ಕೆರಳಿಸಿದ ಬಿಎಸ್ ವೈ ಸುದ್ದಿಗೋಷ್ಠಿ!
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ರಾಜ್ಯ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಇನ್ನು ನಾಲ್ಕೈದು ತಿಂಗಳಲ್ಲಿ ಕೇಂದ್ರದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ರಾಜ್ಯ ಬಿಜೆಪಿ ನಾಯಕರನ್ನು ದೆಹಲಿ [more…]
