ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ನಾನೂ ಸಿಎಂ ಆಕಾಂಕ್ಷಿ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಹೈಲೈಟ್ಸ್: ನಾನು ಕೂಡಾ ಸಿಎಂ ಸ್ಥಾನದ ಆಕಾಂಕ್ಷಿ, ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ ಎನ್ನಲಾಗಿದ್ದ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು ಈ ಹೇಳಿಕೆ ವಿವಾದದ ಸ್ವರೂಪ [more…]
