ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಗೆ ಹಾರಿ ಈಜಿ ಪರಾರಿಯಾದ ಡ್ರಗ್ ಪೆಡ್ಲರ್
ಭೋಪಾಲ್: ಡ್ರಗ್ ಪೆಡ್ಲರ್ ಓರ್ವ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕೆರೆಗೆ ಹಾರಿ ಕೆರೆಯ ಇನ್ನೊಂದು ದಡಕ್ಕೆ ಈಜಿ ಪರಾರಿಯಾದ ಘಟನೆ ಮಧ್ಯಪ್ರದೇಶದ ಶಿಯೋಪುರ್‌ನಲ್ಲಿ ನಡೆದಿದೆ. ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. [more…]
