ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ -ಚೇತನ್ ಆರ್
ಕಲಬುರಗಿ,ಅ.31(ಕ.ವಾ.)-ಕಲಬುರಗಿ ನಗರದಾದ್ಯಂತ ಆಸ್ಪತ್ರೆಯಲ್ಲಿ ರೋಗಿ ಸಂಬಂಧಿಕರು ಆಸ್ಪತ್ರೆ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ ಅಥವಾ ಆಸ್ಪತ್ರೆಯ ಆಸ್ತಿ-ಪಾಸಿ ಹಾನಿ ಮಾಡಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತ ಚೇತನ್ ಆರ್. ತಿಳಿಸಿದ್ದಾರೆ. [more…]
