Cyber Crime: ಆರೇ ತಿಂಗಳಲ್ಲಿ 845 ಕೋಟಿ ರೂ ಕಳೆದುಕೊಂಡ ಬೆಂಗಳೂರಿಗರು!
ಬೆಂಗಳೂರು: ಈ ವರ್ಷದ ಮೊದಲ ಆರು ತಿಂಗಳಲ್ಲೇ ಸೈಬರ್ ಅಪರಾಧಗಳಿಂದಾಗಿ ಬೆಂಗಳೂರಿಗರು ಬರೊಬ್ಬರಿ 845 ಕೋಟಿ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೌದು… ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಂಚನೆ ಪ್ರಕರಣಗಳು [more…]