ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ 5 ಮಂದಿ ಭಾರತೀಯರು ಸೇರಿ 8 ಮಂದಿ ಸಾವು
ನ್ಯೂಯಾರ್ಕ್: ಕೆನಡಾ-ಅಮೆರಿಕ ಗಡಿ ಬಳಿಯ ಸೇಂಟ್ ಲಾರೆನ್ಸ್ ನದಿಯ ದಡದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಶವವಾಗಿ ಪತ್ತೆಯಾಗಿದ್ದಾರೆ. ಇದರಲ್ಲಿ ಐವರು ಭಾರತೀಯರು ಸೇರಿದ್ದಾರೆ ಎನ್ನಲಾಗಿದೆ. ಮುಳುಗಿದ [more…]