1 min read
Uncategorized

ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಪರದಾಡುತ್ತಿರುವವರಿಗೆ ಸಿಹಿಸುದ್ದಿ;‌ ಶೀಘ್ರವೇ ಹೊಸ ಪಡಿತರ ಚೀಟಿ ಲಭ್ಯ ಎಂದ ಸಚಿವ ಮುನಿಯಪ್ಪ

ಹೈಲೈಟ್ಸ್‌: ಕಲಬುರಗಿ: ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸದವರಿಗೆ ಮುಂದಿನ ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು. ನಗರದ ಐವಾನ್‌ [more…]

Uncategorized

ವಿವಾಹಿತ ಪುರುಷನೊಂದಿಗೆ ಸಂಬಂಧ ಹೊಂದಿರುವ ಮಹಿಳೆಗೆ ಹೆಂಡತಿಯ ಸ್ಥಾನಮಾನ ಸಿಗುತ್ತದೆಯೇ?

   1 /5 ಇತ್ತೀಚಿನ ದಿನಗಳಲ್ಲಿ ವಿವಾಹೇತರ ಸಂಬಂಧಗಳ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ, ಮಹಿಳೆ ವಿವಾಹಿತ ಪುರುಷನೊಂದಿಗೆ ವಾಸಿಸಬಹುದೇ? ಎಂದು ಆಗಾಗ್ಗೆ ಕೇಳಲಾಗುತ್ತದೆ. ಅಲ್ಲದೆ, ಆ ಮಹಿಳೆಗೆ ಸಂಬಂಧಪಟ್ಟ ಪುರುಷನ ಹೆಂಡತಿಯ ಹಕ್ಕುಗಳು ಸಿಗುತ್ತವೆಯೇ? ಎಂದು [more…]

1 min read
Uncategorized

ದೆಹಲಿಯಲ್ಲಿ ಮಸೀದಿ ಬಳಿಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ನವದೆಹಲಿ,ಜ.7- ಇಲ್ಲಿನ ರಾಮಲೀಲಾ ಮೈದಾನ ಪ್ರದೇಶದಲ್ಲಿನ ಸೈಯ್ಯದ್‌ ಫೈಜ್‌ ಇಲಾಹಿ ಮಸೀದಿಯ ಸಮೀಪ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು ಕನಿಷ್ಠ ಪಕ್ಷ ಐವರು ಪೊಲೀಸರು ಗಾಯಗೊಂಡಿದ್ದಾರೆ. ದೆಹಲಿ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ [more…]

1 min read
Uncategorized

ಶಾರುಖ್‌, ಪ್ರಭಾಸ್‌‍ ದಾಖಲೆ ಮುರಿದ ಸಂಜಯ್‌ ದತ್‌

ನವದೆಹಲಿ,- ರಣವೀರ್‌ ಸಿಂಗ್‌ ನಟನೆಯ ಧುರಂದರ್‌ ಸಿನಿಮಾವು 1000 ಕೋಟಿ ಕ್ಲಬ್‌ ಸೇರುತ್ತಿದ್ದಂತೆ ಸಂಜು ಬಾಬಾ ಬಾಲಿವುಡ್‌ ಬಾದ್‌ ಷಾ ಹಾಗೂ ಪ್ರಭಾಸ್‌‍ ಅವರ ಮಹತ್ತರ ದಾಖಲೆ ಹಿಂದಿಕ್ಕಿದ್ದಾರೆ. ಹಲವು ವರ್ಷಗಳ ಬಿಡುವಿನ ನಂತರ [more…]

1 min read
Uncategorized

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕನ ದರ್ಶನ, ಮಧ್ಯಾಹ್ನ ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ

ಶತಾಯುಷಿ, 114 ವರ್ಷದ ಸಾಲುಮರದ ತಿಮ್ಮಕ್ಕ ಅಸ್ತಂಗತರಾಗಿದ್ದಾರೆ. ಕರ್ನಾಟಕ ರಾಜ್ಯದುದ್ದಕ್ಕೂ ಸೇರಿದಂತೆ ಭಾರತ ದೇಶದಲ್ಲಿಯೇ ಅವರಿಗೆ ಅಭಿಮಾನಿಗಳಿದ್ದಾರೆ. ಅವರನ್ನು ಪ್ರೀತಿಸುವವರು ಸಹಸ್ರಾರು ಸಂಖ್ಯೆಯಲ್ಲಿದ್ದಾರೆ. ನಿನ್ನೆ ಅವರು ನಿಧನರಾದ ನಂತರ ಸಂತಾಪ ಸೂಚಿಸಿದ ಸರ್ಕಾರ ಸಕಲ [more…]

0 min read
Uncategorized

ಬೆಳೆಗಾರರ ಹೆಸರಲ್ಲಿ ಕಬ್ಬಿನ ಟ್ರ್ಯಾಕ್ಟರ್’ಗಳಿಗೆ ಬೆಂಕಿ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕಬ್ಬು ಬೆಳೆಗಾರರ ಹೆಸರಿನಲ್ಲಿ ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಹಚ್ಚಿರುವ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ [more…]

1 min read
Uncategorized

ನೀರಾವರಿ ಯೋಜನೆ: ಡಿಕೆಶಿ ಕೊಂಡಾಡಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ಅನ್ಯಾಯ ಬಗ್ಗೆ ಮೌನ ತಾಳಿರುವ BJP-JDS ಸಂಸದರ ವಿರುದ್ಧ ಕಿಡಿ

ಬೆಂಗಳೂರು: ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಜಾ ಆಗಲು ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪ್ರಯತ್ನ ಶ್ಲಾಘನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದೇ [more…]

1 min read
Uncategorized

Delhi Blast: ‘ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು? ಯಾರೂ ಗೂಟ ಹೊಡೆದು ಇರಲ್ಲ’: ಸಚಿವ ಜಮೀರ್ ವಿಚಿತ್ರ ಪ್ರಶ್ನೆ

ಬೆಂಗಳೂರು: ದೆಹಲಿಯ ಕೆಂಪುಕೋಟೆ ಆವರಣದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದ ಕುರಿತು ಶಂಕೆ ವ್ಯಕ್ತಪಡಿಸಿರುವ ಕರ್ನಾಟಕದ ಅಲ್ಪ ಸಂಖ್ಯಾತ ಸಚಿವ ಬಿಝಡ್ ಜಮೀರ್ ಅಹ್ಮದ್ ಖಾನ್ ‘ಬಿಹಾರ ಚುನಾವಣೆಯ ಒಂದು ದಿನ ಮೊದಲು ಏಕೆ ಸ್ಫೋಟ [more…]

2 min read
Uncategorized

ಜನರಿಗೆ ಕಾಫಿ-ಟೀ ಏಕೆ ಕುಡಿಸ್ತೀರಾ? ಮೂತ್ರ ಕುಡಿಸಿ: ಸಂತೋಷ್ ಲಾಡ್ ಹೇಳಿಕೆಗೆ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಪದ ಸಂಸ್ಕ್ರತಿ ವ್ಯಕ್ತಿತ್ವದ ಮುಖಬಿಂಬ ಪ್ರತಿಬಿಂಬಿಸುತ್ತದೆ ಪದಸಂಸ್ಕೃತಿಯನ್ನು ಮರೆತ ಸಚಿವ ಸಂತೋಷ್ ಲಾಡ್ ಅವರು ತಮ್ಮ ಕೀಳು ಮಟ್ಟದ ವ್ಯಕ್ತಿತ್ವವನ್ನು ಅನಾವರಣ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹರಿಹಾಯಿದ್ದಾರೆ. ಈ ಸಂಬಂಧ [more…]

1 min read
Uncategorized

ಕಾಡಿನಂಚಿನ ಪ್ರದೇಶದಲ್ಲಿ CCTV ಕ್ಯಾಮೆರಾ ಅಳವಡಿಸಿ, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಬೆಂಗಳೂರು: ಕಾಡಿನಂಚಿನ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಸಿ, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆಯವರು ಬುಧವಾರ ಸೂಚನೆ ನೀಡಿದ್ದಾರೆ. ಅರಣ್ಯ ಭವನದಲ್ಲಿ ಮಾನವ-ವನ್ಯಜೀವಿ ಸಂಘರ್ಷ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ [more…]