ರಾಹುಲ್ ಗಾಂಧಿ ವಯನಾಡ್ ಭೂಕುಸಿತ ಬಗ್ಗೆ ಮಾತೇ ಆಡಿಲ್ಲ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಿಡಿ
ಪಿಟಿಐ ನವದೆಹಲಿ (ಆ.1): ಕೇರಳದ ವಯನಾಡು ತೀವ್ರ ಭೂಕುಸಿತದ ಸಮಸ್ಯೆ ಎದುರಿಸುತ್ತಿದ್ದರೂ ಅಲ್ಲಿನ ಸಂಸದರಾಗಿದ್ದ ರಾಹುಲ್ ಗಾಂಧಿ ಒಮ್ಮೆಯೂ ಅದರ ಬಗ್ಗೆ ಮಾತೇ ಆಡಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. ಇದು [more…]
