1 min read
Uncategorized

DCMಗೂ ತಪ್ಪದ ಕಳ್ಳರ ಕಾಟ: ವೈಟ್ ಟಾಪಿಂಗ್ ಕಾಮಗಾರಿ ಚಾಲನೆ ವೇಳೆ ಡಿಕೆ ಶಿವಕುಮಾರ್​​ ಶೂ ಕಳವು..!

ಬೆಂಗಳೂರು: ನಗರದ ಕೆಲ ರಸ್ತೆಗಳಿಗೆ ವೈಟ್ ಟಾಪಿಂಗ್ ಮಾಡುವ ಕಾಮಗಾರಿಗೆ ಚಾಲನೆ ನೀಡುವ ವೇಳೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಶೂಗಳನ್ನೇ ಖದೀಮರು ಕದ್ದಿರುವ ಘಟನೆ ಸೋಮವಾರ ನಡೆದಿದೆ. ರಾಜ್ಯ ಸರ್ಕಾರವು ಬೆಂಗಳೂರಿನ ಆಯ್ದ ಮುಖ್ಯರಸ್ತೆಗಳಿಗೆ [more…]

0 min read
Uncategorized

Breaking: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೈದ ಆರೋಪಿಗಳಿಗೆ 6 ವರ್ಷಗಳ ಬಳಿಕ ಜಾಮೀನು

ಬೆಂಗಳೂರು (ಜು.16): ರಾಜ್ಯದಲ್ಲಿ ನಡೆದ ಭೀಕರ ಘಟನೆಗಳಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆಗೈದ ಘಟನೆಯೂ ಒಂದಾಗಿದೆ. ಗೌರಿ ಲಂಕೇಶ್ ಅವರನ್ನು ಹತ್ಯೆಗೈದು ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಆರು ವರ್ಷಗಳ ಬಳಿಕ ಜಾಮೀನು ಮಂಜೂರು [more…]

1 min read
Uncategorized

ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದ ಹೈಕೋರ್ಟ್‌ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಪವರ್ ಟಿವಿ ಎಂಬ ಕನ್ನಡ ಸುದ್ದಿ ವಾಹಿನಿಯ ಪ್ರಸಾರಕ್ಕೆ ನಿರ್ಬಂಧ ವಿಧಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ರವರೆಗೆ ಸೋಮವಾರ ವಿಸ್ತರಿಸಿದೆ. ಸಾಲಿಸಿಟರ್ ಜನರಲ್(ಎಸ್‌ಜಿ) ತುಷಾರ್ [more…]

1 min read
Uncategorized

ಜಗದೀಶ ಶೆಟ್ಟರ್ ಸೋತಿದ್ರೆ ಸಾಧು ಆಗಿ ನಾನು ಹಿಮಾಲಯ ಸೇರುತ್ತಿದ್ದೆ: ರಮೇಶ ಜಾರಕಿಹೊಳಿ ಅಚ್ಛರಿ ಮಾತು!

ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಗೆಲುವು ದಾಖಲಿಸಿದ ಜಗದೀಶ ಶೆಟ್ಟರ್(Jagadish shettar) ಹಾಗೂ ರಮೇಶ ಜಾರಕಿಹೊಳಿಗೆ (Ramesh jarkiholi) ಗೋಕಾಕ ಬಿಜೆಪಿ ಘಟಕ(Gokak bjp)ದಿಂದ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾಷಣದುದ್ದಕ್ಕೂ ರಾಜಕೀಯ [more…]

1 min read
Uncategorized

ವರ್ಗಾವಣೆ ವಿಚಾರದಲ್ಲಿ ನನ್ನ ನಿಲುವು ಅಚಲ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ನಡೆಯಿತು. ಸುಮಾರು 150 ನಿಮಿಷಗಳ ಕಾಲ ಮುಖ್ಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಲಾಯಿತು. ನಂತರ ಸಂಪುಟ ಸಭೆಯ ಅಂತ್ಯದ ವೇಳೆಗೆ ವರ್ಗಾವಣೆಯ ವಿಷಯದ ಬಗ್ಗೆ [more…]

1 min read
Uncategorized

ದರ್ಶನ್‌ ಮನೆ ತೂಗುದೀಪ ನಿವಾಸಕ್ಕೂ ಸಂಚಕಾರ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ ಸಿಲುಕಿರುವ ದರ್ಶನ್‌ಗೆ (Darshan) ಮತ್ತೊಂದು ಕಂಟಕ ಎದುರಾಗಿದೆ. ಆರ್‌ಆರ್‌ ನಗರದ ಐಡಿಯಲ್ ಹೋಮ್ಸ್‌ನಲ್ಲಿರುವ ದರ್ಶನ್‌ ಮನೆ ತೂಗುದೀಪ ನಿವಾಸಕ್ಕೂ ಸಂಚಕಾರ ಬರುವ ಸಾಧ್ಯತೆಯಿದೆ. [more…]

1 min read
Uncategorized

8th Pay Commission: 8ನೇ ವೇತನ ಆಯೋಗ ಜಾರಿಯಾದರೆ ಕೇಂದ್ರ ನೌಕರರ ಸಂಬಳ ಎಷ್ಟು ಹೆಚ್ಚಾಗಬಹುದು?

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಎಂಟನೇ ವೇತನ ಆಯೋಗ 2026 ರ ಜನವರಿಯಿಂದ ಜಾರಿಯಾಗುವ ಸಾಧ್ಯತೆ ಇದೆ. ಈ ವರ್ಷದ ಆರಂಭದಲ್ಲಿ ಮಾರ್ಚ್ 7 ರಂದು ಕೇಂದ್ರ ಸಚಿವ ಸಂಪುಟವು ತುಟ್ಟಿಭತ್ಯೆಯನ್ನು (ಡಿಎ) ಮೂಲ ವೇತನದ [more…]

0 min read
Uncategorized

ಡೀಸೆಲ್ ಬೆಲೆ ಹೆಚ್ಚಾಗಿದ್ದರೂ ಸದ್ಯ ಬಸ್ ಟಿಕೆಟ್ ದರದಲ್ಲಿ ಹೆಚ್ಚಳವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹೈಲೈಟ್ಸ್‌: ಡೀಸೆಲ್ ಬೆಲೆ, ನಿರ್ವಹಣಾ ವೆಚ್ಚ ಜಾಸ್ತಿ ಆಗಿರುವುದರಿಂದ ಶೇಕಡಾ 40ರಷ್ಚು ಟಿಕೆಟ್ ದರ ಹೆಚ್ಚಿಸಬೇಕೆೆಂದು ಸಾರಿಗೆ ಸಂಸ್ಥೆಯಿಂದ ಪ್ರಸ್ತಾವನೆ ಜೊತೆಗೆ ಜೂನ್ 15ರಂದು ಡೀಸೆಲ್ ಗೆ 3.50 ರೂಪಾಯಿ ಹೆಚ್ಚಾಗಿದ್ದರಿಂದ ಬಸ್ ಟಿಕೆಟ್ [more…]

1 min read
Uncategorized

ಚಿತ್ರಹಿಂಸೆ ನೀಡಿ ಕೊಲೆಗೈದು ಸ್ವಾಮಿ ಮೈಮೇಲಿದ್ದ ಚಿನ್ನಾಭರಣವನ್ನೂ ದೋಚಿದ್ದ ‘Devil’ ಗ್ಯಾಂಗ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ‘ಡೆವಿಲ್’ ಗ್ಯಾಂಗ್ ಕರಾಳ ಮುಖಗಳು ಒಂದೊಂದಾಗಿಯೇ ರಿವೀಲ್ ಆಗುತ್ತಿದೆ. ಬಡಪಾಯಿಯನ್ನು ಚಿತ್ರ-ವಿಚಿತ್ರವಾಗಿ ಹಿಂಸೆ ನೀಡಿ ಕೊಲೆ ಮಾಡಿದ್ದು ಮಾತ್ರವಲ್ಲದೇ ಮೈಮೇಲಿದ್ದ ಒಡವೆಯನ್ನು ಕೂಡ ದೋಚಿರುವುದು ತನಿಖೆಯ ವೇಳೆ ಬಯಲಾಗಿದೆ. [more…]

1 min read
Uncategorized

ಕೇಂದ್ರದ NDA ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೇಂದ್ರದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸರ್ಕಾರವು ಆಕಸ್ಮಿಕವಾಗಿ ರಚನೆಯಾಗಿದ್ದು, ಯಾವಾಗ ಬೇಕಾದರೂ ಬೀಳಬಹುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಹೇಳಿದರು. ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ [more…]