Gautam Gambhir: ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಗಂಭೀರ್ ಹೆಸರು! 10 ವರ್ಷ ಕೆಕೆಆರ್ನಲ್ಲಿರಲು ಬ್ಲಾಂಕ್ ಚೆಕ್ ನೀಡಿದ್ರಾ ಶಾರುಖ್?
ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಭಾರೀ ಚರ್ಚೆ ನಡೆಯುತ್ತಿದೆ. ರಾಹುಲ್ ದ್ರಾವಿಡ್ ಉತ್ತರಾಧಿಕಾರಿ ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಈ ಹುದ್ದೆಗೆ ಹಲವು ಹೆಸರುಗಳು ಕೇಳಿ ಬರುತ್ತಿವೆ. ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿದ್ದಾರೆ. [more…]