ಇತಿಹಾಸದಲ್ಲೇ ಮೊದಲು- ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ!
ಬೆಂಗಳೂರು: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ. ಹೌದು. ಚಿತ್ರದುರ್ಗದ ರೇಣುಕಾಸ್ವಾಮಿ (Renukaswamu Murder Case) ಕೊಲೆಗಡುಕರು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ (Annapoorneshwari Police Station) [more…]
