ವರ್ಗಾವಣೆ ವಿಚಾರದಲ್ಲಿ ನನ್ನ ನಿಲುವು ಅಚಲ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ನಡೆಯಿತು. ಸುಮಾರು 150 ನಿಮಿಷಗಳ ಕಾಲ ಮುಖ್ಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಲಾಯಿತು. ನಂತರ ಸಂಪುಟ ಸಭೆಯ ಅಂತ್ಯದ ವೇಳೆಗೆ ವರ್ಗಾವಣೆಯ ವಿಷಯದ ಬಗ್ಗೆ [more…]
