“ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು: ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು
ತಿರುಪತಿ: ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು, ಇಲ್ಲಿ ‘ಓಂ ನಮೋ ವೆಂಕಟೇಶಾಯ’ ಘೋಷಣೆ ಮಾತ್ರ ಕೇಳಿಬರಬೇಕು ಎಂದು ಆಂಧ್ರ ಪ್ರದೇಶ ನೂತನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ [more…]
