0 min read
Uncategorized

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತರಿಗೆ HDK ಬೆದರಿಕೆ, SITಗೆ ಕಾಂಗ್ರೆಸ್ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಸಂತ್ರಸ್ತರಿಗೆ ಬೆದರಿಕೆ ಹಾಕುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಸಿಐಡಿ ವಿಶೇಷ ತನಿಖಾ ತಂಡಕ್ಕೆ ಗುರುವಾರ ದೂರು ಸಲ್ಲಿಸಿದೆ. ಮಾಜಿ ಸಚಿವ ಹೆಚ್.ಡಿ.ರೇವಣ್ಣ [more…]

0 min read
Uncategorized

ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪವಿತ್ರಾ ಕೊಣ್ಣೂರು ಪಡೆದುಕೊಂಡಿದ್ದಾರೆ.

ವಿಜಯಪುರ: ಎಸ್‌ಎಸ್ಎಲ್‌ಸಿ _ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪವಿತ್ರಾ ಕೊಣ್ಣೂರು ಪಡೆದುಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಶಾಲಾ ವಿಧ್ಯಾರ್ಥಿನಿ ಪವಿತ್ರಾ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅಲ್ಲದೇ, ಸರ್ಕಾರಿ ಆದರ್ಶ ಶಾಲೆಯ [more…]

0 min read
Uncategorized

ಜೈಲು ಪಾಲಾದ ಹೆಚ್ ಡಿ ರೇವಣ್ಣ ಅಮಾನತಿಗೆ ಪಕ್ಷದಲ್ಲಿ ಹೆಚ್ಚಿದ ಒತ್ತಡ, ಇಂದು ಜಾಮೀನು ಭವಿಷ್ಯ ನಿರ್ಧಾರ

ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ. ಹೆಚ್.ಡಿ.ರೇವಣ್ಣ ಅವರನ್ನು ಅಮಾನತು ಮಾಡಬೇಕೆಂದು ಪಕ್ಷದ ಮುಖಂಡರು [more…]

1 min read
Uncategorized

ಮೋದಿ ಸರ್ಕಾರದ ಎನ್‌ಇಪಿಗೆ ಕೊಕ್‌: ಈ ವರ್ಷದಿಂದ ಪದವಿ ವ್ಯಾಸಂಗ 3 ವರ್ಷಕ್ಕೆ ಕಡಿತ

ಬೆಂಗಳೂರು(ಮೇ.09): ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಆಧರಿಸಿ ರಾಜ್ಯದಲ್ಲಿ 2024-25ನೇ ಸಾಲಿನಿಂದ ಪದವಿ ವ್ಯಾಸಂಗದ ಅವಧಿಯನ್ನು ನಾಲ್ಕು ವರ್ಷಗಳ ಬದಲು ಈ ಹಿಂದೆ ಇದ್ದಂತೆ ಮೂರು ವರ್ಷಗಳಿಗೆ ಸೀಮಿತಗೊಳಿಸಿ ಹಾಗೂ ಪದವಿ [more…]

Uncategorized

Rashmika Mandanna: ಸಲ್ಮಾನ್ ಖಾನ್​​ಗೆ ರಶ್ಮಿಕಾ ಜೋಡಿ! ಭಾಯಿಜಾನ್ ಜೊತೆ ಕಿರಿಕ್ ಚೆಲುವೆ ಸಿನಿಮಾ

ಬಾಲಿವುಡ್ ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ಎಲ್ಲಾ ಭಾಷೆಗಳಲ್ಲಿಯೂ ಬಹಳ ಬೇಡಿಕೆಯ ನಟಿ. ಮುಟ್ಟಿದ್ದೆಲ್ಲ ಚಿನ್ನ ಎನ್ನುವಂತೆ ಈ ಕಿರಿಕ್ ಚೆಲುವೆ ಮಾಡಿದ ಮೂವಿಗಳೆಲ್ಲಾ ಬ್ಲಾಕ್ ಬಸ್ಟರ್ ಹಿಟ್ ಎನಿಸಿಕೊಂಡಿವೆ. ಇವುಗಳ ಪೈಕಿ [more…]

1 min read
Uncategorized

ಪೆನ್‌ಡ್ರೈವ್‌ ಪ್ರಕರಣದ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಂಗಳೂರು,ಮೇ8- ಹಾಸನದಲ್ಲಿ ಸಂತ್ರಸ್ತ ಮಹಿಳೆಯರ ಅಶ್ಲೀಲ ಚಿತ್ರಗಳುಳ್ಳ ವಿಡಿಯೋಗಳನ್ನು ಬಿತ್ತರಿಸಿರುವ ವ್ಯಕ್ತಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ 2022ರಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಎಸ್‌ಪಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ಜೆಡಿಎಸ್‌ [more…]

1 min read
Uncategorized

Sai Pallavi: ನ್ಯಾಚುರಲ್‌ ಬ್ಯೂಟಿ ಸಾಯಿ ಪಲ್ಲವಿ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತಾ?

Sai Pallavi Net Worth: ಜಾರ್ಜಿಯಾದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿದ ಸಾಯಿ ಪಲ್ಲವಿ ಮಲಯಾಳಂನ ಪ್ರೇಮಂ ಚಿತ್ರದಲ್ಲಿ ನಟಿಸಿದ್ದರು. ಕೋತಗಿರಿಯವರೇ ಆದರೂ ಅವರನ್ನು ನಾಯಕಿಯನ್ನಾಗಿ ಮಾಡಿದ್ದು ಮಲಯಾಳಂ ಚಿತ್ರರಂಗ. ಮಲಯಾಳಂನಲ್ಲಿ ಅವರ ಮೊದಲ ಚಿತ್ರ [more…]

0 min read
Uncategorized

32 ಕೋಟಿ ರೂ. ಮೌಲ್ಯದ 62 ಬಿಟ್ ಕಾಯಿನ್ ಕಳ್ಳತನ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ ಬಂಧನ: ಗೃಹ ಸಚಿವ ಪರಮೇಶ್ವರ

ಬೆಂಗಳೂರು: 32 ಕೋಟಿ ಮೌಲ್ಯದ 62 ಬಿಟ್‌ಕಾಯಿನ್‌ಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪಾತ್ರ ಪತ್ತೆಯಾಗಿದ್ದು, ತುಮಕೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು [more…]

0 min read
Uncategorized

ಪ್ರಜ್ವಲ್ ಪ್ರಕರಣ: ರೇವಣ್ಣ, ಬಾಬಣ್ಣ ಸೇರಿ ಮೂವರ ಬಂಧನ; 3ನೇ ಆರೋಪಿ ಬಗ್ಗೆ ಮಾಹಿತಿ ನೀಡಿದರೆ ತನಿಖೆ ಮೇಲೆ ಪರಿಣಾಮ- ಪರಮೇಶ್ವರ

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬೇಡಿಕೆಯನ್ನು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು [more…]

1 min read
Uncategorized

ಇನ್ನು ಕೆಲವೇ ಕ್ಷಣದಲ್ಲಿ SSLC ಫಲಿತಾಂಶ ಪ್ರಕಟ, ಆನ್ ಲೈನ್ ನಲ್ಲಿ ನೋಡುವುದು ಹೇಗೆ?

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2024) ಇಂದು ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್. ಮಂಜುಶ್ರೀ ಈ ಬಗ್ಗೆ [more…]