ಅಸೆಂಬ್ಲಿ ಎಕ್ಸಿಟ್ ಪೋಲ್ ಸುಳ್ಳಾಗಿತ್ತು, ಡಿಕೆಶಿ : ಇಲ್ಲ ಇಲ್ಲಾ.. 3 ಸಮೀಕ್ಷೆ ಕಾಂಗ್ರೆಸ್‌ಗೆ ಗೆಲುವು ಎಂದಿತ್ತು
ಹೈಲೈಟ್ಸ್: ಅಸೆಂಬ್ಲಿ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು, ಡಿ ಕೆ ಶಿವಕುಮಾರ್ 5 ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ, ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ ಮೂರು ವಾಹಿನಿಗಳು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು [more…]
