16 ದಿನದಿಂದ ಪ್ರಜ್ವಲ್ ನಾಪತ್ತೆ, ಇಂದು ಜರ್ಮನಿಯಿಂದ ಟಿಕೆಟ್ ಬುಕ್ ಮಾಡಿದ್ದ ಸಂಸದ, ಆದ್ರೆ ಬರೋದು ಅನುಮಾನ!
ಬೆಂಗಳೂರು (ಮೇ.12): ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಮೂಲಕ ವಿದೇಶಕ್ಕೆ ತೆರಳಿದ್ದು, 16 ದಿನದಿಂದ ಭಾರತಕ್ಕೆ ಬರದೇ ನಾಪತ್ತೆಯಾಗಿದ್ದಾರೆ. ಈ ನಡುವೆ [more…]