ಅಕ್ರಮ ಹಣ ವರ್ಗಾವಣೆ ಪ್ರಕರಣ: ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ ಅರವಿಂದ ಕೇಜ್ರಿವಾಲ್
ನವದೆಹಲಿ: ಈಗ ರದ್ದಾಗಿರುವ ದೆಹಲಿ ಸರ್ಕಾರದ 2021–22ರ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗುರುವಾರ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ನ್ಯಾಯಾಧೀಶರಾದ [more…]
