ಪವಿತ್ರಾ- ಚಂದ್ರು ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದರು, ಆಕೆ ಬಂದ ಮೇಲೆ ನನ್ನ ಜೀವನ ಹಾಳಾಯ್ತು: ಚಂದ್ರಕಾಂತ್ ಪತ್ನಿ!
ನಟಿ ಪವಿತ್ರಾ ಜಯರಾಂ ಅವರು ನಿಧನ ಹೊಂದಿದ ಬೆನ್ನಲ್ಲೇ ಅವರ ಗೆಳೆಯ ಚಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ತಮ್ಮ ಪತಿ ಸಾವಿನ ಬಗ್ಗೆ ಮಾತನಾಡಿರುವ ಕಿರುತೆರೆ ನಟ ಚಂದು ಪತ್ನಿ ಶಿಲ್ಪಾ ಶಾಕಿಂಗ್ ಹೇಳಿಕೆ [more…]
