ಡ್ರೈವಿಂಗ್ ಲೈಸೆನ್ಸ್ ಕುರಿತು ಹೊಸ ನಿಯಮಾವಳಿ ಪ್ರಕಟ : ಇಲ್ಲಿದೆ ಕಂಪ್ಲೀಟ್ ಮಾಹಿತಿ
ನವದೆಹಲಿ, ಮೇ21– ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭಾರತದಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ನಿಯಮಾವಳಿಗಳನ್ನು ಪ್ರಕಟಿಸಿದೆ. ಜೂನ್ 1ರಿಂದ ಸರ್ಕಾರಿ ಆರ್‌ಟಿಒಗಳ ಬದಲಿಗೆ ಖಾಸಗಿ ಡ್ರೈವಿಂಗ್ ತರಬೇತಿ ಕೇಂದ್ರಗಳಲ್ಲಿ ಡ್ರೈವಿಂಗ್ ಪರೀಕ್ಷೆಗಳನ್ನು [more…]
