Sai Pallavi: ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ಎಷ್ಟು ಕೋಟಿ ಆಸ್ತಿಯ ಒಡತಿ ಗೊತ್ತಾ?
Sai Pallavi Net Worth: ಜಾರ್ಜಿಯಾದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿದ ಸಾಯಿ ಪಲ್ಲವಿ ಮಲಯಾಳಂನ ಪ್ರೇಮಂ ಚಿತ್ರದಲ್ಲಿ ನಟಿಸಿದ್ದರು. ಕೋತಗಿರಿಯವರೇ ಆದರೂ ಅವರನ್ನು ನಾಯಕಿಯನ್ನಾಗಿ ಮಾಡಿದ್ದು ಮಲಯಾಳಂ ಚಿತ್ರರಂಗ. ಮಲಯಾಳಂನಲ್ಲಿ ಅವರ ಮೊದಲ ಚಿತ್ರ [more…]
