32 ಕೋಟಿ ರೂ. ಮೌಲ್ಯದ 62 ಬಿಟ್ ಕಾಯಿನ್ ಕಳ್ಳತನ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ ಬಂಧನ: ಗೃಹ ಸಚಿವ ಪರಮೇಶ್ವರ
ಬೆಂಗಳೂರು: 32 ಕೋಟಿ ಮೌಲ್ಯದ 62 ಬಿಟ್‌ಕಾಯಿನ್‌ಗಳನ್ನು ಕಳ್ಳತನ ಮಾಡಿದ ಪ್ರಕರಣದಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪಾತ್ರ ಪತ್ತೆಯಾಗಿದ್ದು, ತುಮಕೂರು ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು [more…]
