ಅಭಿವೃದ್ಧಿ ಕುರಿತು ಮೋದಿ ಮತ ಕೇಳಲಿ: ಪ್ರಿಯಾಂಕಾ ಗಾಂಧಿ
ಬೆಂಗಳೂರು(ಏ.24): ನರೇಂದ್ರ ಮೋದಿ ಅವರು ಚುನಾವಣೆ ಬಂದಾಗಲೆಲ್ಲ ಧರ್ಮ ಸೇರಿದಂತೆ ಜನರ ಭಾವನಾತ್ಮಕ ವಿಚಾರಗಳ ಬಗೆ ಮಾತನಾಡುತ್ತಾರೆ. ಆದರೆ, ಜನರ ಮೂಲ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು. [more…]
