ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣದ ಬಗ್ಗೆ ಕೊನೆಗೂ ಮೌನ ಮುರಿದ ಮೋದಿ, ಹೇಳಿದ್ದೇನು?
ನವದೆಹಲಿ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಮಾತನಾಡಿದ್ದು, ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಾವು [more…]
