ಅವಕಾಶ ಇದ್ದಾಗ ಕೊಟ್ಟಿಲ್ಲ, ಈಗ ಹೇಗೆ ನಂಬೋದು?: ಬಿಜೆಪಿ ವಿರುದ್ಧ ಹರಿಹಾಯ್ದ ಡಿ.ಕೆ.ಶಿವಕುಮಾರ್
ಬೆಳಗಾವಿ(ಏ.16): ಕಪ್ಪುಹಣ ತರುತ್ತೇವೆ, ಜನರಿಗೆ ಹಂಚುತ್ತೇನೆ ಎಂದಿದ್ದರು. ಎಷ್ಟು ಕಪ್ಪುಹಣ ಬಂತು? ಎಷ್ಟು ಜನರಿಗೆ ಹಂಚಿದ್ದೀರಿ ಎಂಬುದನ್ನು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು. [more…]
