ವಿಜಯಪುರ : ಲಾರಿ-ಕಾರಿನ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರ ಸಾವು
ವಿಜಯಪುರ- ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಪುರದ ನಿವಾಸಿಗಳಾದ ರವಿನಾಥ ಪತ್ತಾರ (52), ಪುಷ್ಪಾ ರವಿನಾಥ [more…]
