ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಜನರಿಗೆ ಮೋಸ: ಸಿ.ಟಿ.ರವಿ
ಕಡೂರು (ಜ.05): ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಆರೇಳು ತಿಂಗಳಾದರೂ ತನ್ನ ನಡಿಗೆಯನ್ನೇ ಪ್ರಾರಂಭಿಸಿಲ್ಲ ಅಭಿವೃದ್ಧಿ ಕಾರ್ಯಗಳು ನಿಂತ ನೀರಾಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ನಡೆದ [more…]