ಅದಾನಿ ಗ್ರೂಪ್ ಜನರನ್ನು ಲೂಟಿ ಮಾಡುತ್ತಿದೆ; ವಿದ್ಯುತ್ ದುಬಾರಿ ಹಿಂದೆ ಇವರ ಕೈವಾಡ: ರಾಹುಲ್ ಗಾಂಧಿ ಆರೋಪ
ನವದೆಹಲಿ: ಮತ್ತೊಮ್ಮೆ ಅದಾನಿ ವಿಚಾರ ಪ್ರಸ್ತಾಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು, ವಿದ್ಯುತ್ ದುಬಾರಿಯಾಗುತ್ತಿರುವ ಹಿಂದೆ ಅದಾನಿ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದಾನಿ ಅವರಿಂದಾಗಿಯೇ ವಿದ್ಯುತ್ [more…]