1 min read
Uncategorized

ಜಗತ್ತಿನೆಲ್ಲೆಡೆ ಕ್ರಿಸ್ಮಸ್ ಸಂಭ್ರಮ: ಜೀಸಸ್ ಹುಟ್ಟಿದ ಬೆತ್ಲಹಮ್‌ನಲ್ಲಿ ಸಂಭ್ರಮವೇ ಇಲ್ಲ, ಸ್ಮಶಾನ ಮೌನ

ಬೆತ್ಲೆಹೆಮ್: ಜಗತ್ತಿನೆಲ್ಲೆಡೆ ಕ್ರಿಸ್‌ಮಸ್ ಸಂಭ್ರಮ ಜೋರಾಗಿದ್ದು, ಕ್ರಿಶ್ಚಿಯನ್ ಸಮುದಾಯದ ಜನ ಚರ್ಚ್‌ಗಳಿಗೆ ಹೋಗಿ ಪ್ರಾರ್ಥನೆ ಸಲ್ಲಿಸುವುದರ ಜೊತೆ ಮನೆಯಲ್ಲಿ ಹಬ್ಬದಡುಗೆ ಮಾಡಿ ಸಂಭ್ರಮಿಸುತ್ತಿದ್ದಾರೆ. ಆದರೆ ಇಡೀ ಜಗತ್ತಿಗೆ ಶಾಂತಿಯ ಸಂದೇಶ ನೀಡಿದ ಏಸುವಿನ ಜನ್ಮಸ್ಥಳದಲ್ಲಿ [more…]

0 min read
Uncategorized

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ, ಅಲ್ಲಿವರೆಗೂ ಮನೆ ಸೇರಲ್ಲ: ಬಿ.ವೈ.ವಿಜಯೇಂದ್ರ

ದಾವಣಗೆರೆ (ಡಿ.25): ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಜೊತೆಗೆ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವವರೆಗೂ ಮನೆ ಸೇರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಗರದಲ್ಲಿ ಬಿಜೆಪಿ [more…]

1 min read
Uncategorized

ವಿನಾಶಕ್ಕೆ ತಲುಪಿದ ಮಲೆನಾಡಿನ ವಿಶಿಷ್ಠ ಹಣ್ಣಿನ ತಳಿ; ಚಿಟ್ಟ ಕಿತ್ತಳೆಗೆ ಬೇಕು ಪ್ರೋತ್ಸಾಹ

ಹೈಲೈಟ್ಸ್‌: ಕಳೆದೆರಡು ದಶಕಗಳ ಹಿಂದೆ ಮಲೆನಾಡು ಭಾಗದಲ್ಲಿ ಕಾಫಿಯೊಂದಿಗೆ ಯಥೇಚ್ಚ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದ ಚಿಟ್ಟಕಿತ್ತಳೆ ಕಣ್ಮರೆ ನಾಗಪುರ ಕಿತ್ತಳೆ ಪ್ರವೇಶದಿಂದಾಗಿ ಚಿಟ್ಟಕಿತ್ತಳೆ ಬೆಳೆಯಲು ರೈತರ ಹಿಂದೇಟು ಮಲೆನಾಡು ಭಾಗದ ವಿಶಿಷ್ಟ ಹಣ್ಣಿನ ತಳಿಯ ಸಂರಕ್ಷಣೆಗೆ [more…]

1 min read
Uncategorized

HD Kumaraswamy: ಮಕ್ಕಳಿಂದ ಶೌಚಾಲಯ ಕ್ಲೀನ್; ಶಿಕ್ಷಕರು ಬಲಿಪಶು ಆದ್ರು ಎಂದ ಮಾಜಿ ಸಿಎಂ

ಬೆಂಗಳೂರು: ಶಾಲೆಯಲ್ಲಿ ಮಕ್ಕಳ (School Student) ಕಡೆಯಿಂದ ಶೌಚಾಲಯ ಮತ್ತು ಮಲದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಕುರಿತು ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ (Former CM HD Kumaraswamy) ಪ್ರತಿಕ್ರಿಯಿಸಿದ್ದಾರೆ. ಅಂದ್ರಹಳ್ಳಿ ಸರಕಾರಿ ಶಾಲೆ [more…]

1 min read
Uncategorized

ಹಿಜಾಬ್ ನಿಷೇಧ ವಾಪಸ್ ಸೂಚನೆ ಹಿಂದೆ ದೊಡ್ಡ ಕುತಂತ್ರ : ಆರ್‌. ಅಶೋಕ್ ಕಿಡಿ

ಹೈಲೈಟ್ಸ್‌: ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿದ್ದಾರೆ [more…]

1 min read
Uncategorized

ಡಿಸೆಂಬರ್‌ 22ರಂದು ಇಂಧನ ಬೆಲೆ ಇಳಿಕೆ: ಇಂದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಪರಿಶೀಲಿಸಿ!

Petrol And Diesel Price On December 22: ಭಾರತದಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ಬೆಲೆಗಳನ್ನು ಪರಿಷ್ಕರಿಸಲಾಗಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಇತ್ತೀಚಿನ ದರಗಳನ್ನು ಬಿಡುಗಡೆ ಮಾಡಿದೆ. ಅಂತರಾಷ್ಟ್ರೀಯ [more…]

1 min read
Uncategorized

ರಾಜ್ಯದಲ್ಲಿ ವ್ಯಾಪಕವಾಗಿದೆ ಡ್ರಗ್ಸ್ ಜಾಲ: ಹೊಸ ವರ್ಷಾಚರಣೆಯ ವೇಳೆಯೂ ಪೊಲೀಸರ ಹದ್ದಿನ ಕಣ್ಣು

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷಾಚರಣೆಯ ಸಂಭ್ರಮ ಶುರುವಾಗಲಿದೆ. ಆದರೆ, ಡ್ರಗ್ಸ್ ಜಾಲ ರಾಜ್ಯದಲ್ಲಿ ಸಕ್ರಿಯವಾಗಿದ್ದು, ಹೊಸ ವರ್ಷಾಚರಣೆಯ ಸಂದರ್ಭದಲ್ಲೇ ಮಾರಾಟ ಹೆಚ್ಚಳ ಮಾಡಲು ಸ್ಕೆಕ್ ಹಾಕ್ತಿದೆ. ಈ ನಿಟ್ಟಿನಲ್ಲಿ ಪೊಲೀಸರು ಕೂಡಾ ಹದ್ದಿನ [more…]

1 min read
Uncategorized

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ; ಲೋಕಸಭಾ ಚುನಾವಣೆಯಲ್ಲಿ ಅಧಿಕ ಸ್ಥಾನ ಗೆಲ್ಲುವ ಒತ್ತಡದಲ್ಲಿ ರಾಜ್ಯ ಕಾಂಗ್ರೆಸ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯನ್ನಾಗಿ ಹೆಸರಿಸಬೇಕೆಂಬ ಕೂಗು ಕೇಳಿಬಂದಿದ್ದು, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕರ್ನಾಟಕ ಕಾಂಗ್ರೆಸ್‌ಗೆ ಒತ್ತಡ [more…]

1 min read
Uncategorized

Salaar Movie: ಪ್ರಶಾಂತ್ ನೀಲ್ ಪವರ್​ಫುಲ್ ಸಿನಿಮಾ ಸಲಾರ್​! ಪ್ರಭಾಸ್​ ಆ್ಯಕ್ಷನ್​ ಮಾಡಿದೆ ಕಮಾಲ್​!

ಸ್ಯಾಂಡಲ್​ವುಡ್ (Sandalwood) ಮೂಲಕ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel), ಸ್ಟಾರ್​ ಡೈರೆಕ್ಟರ್ ಆಗಿ ಮಿಂಚುತ್ತಿದ್ದಾರೆ. ಸಲಾರ್ ಸಿನಿಮಾ ಅದ್ಧೂರಿಯಾಗಿ ತೆರೆ ಕಂಡಿದೆ. ಈ ಮೂಲಕ ಪ್ರಶಾಂತ್​ ಹ್ಯಾಟ್ರಿಕ್ ಬ್ಲಾಕ್​ಬಸ್ಟರ್​ [more…]

0 min read
Uncategorized

ಶ್ರೀಮಂತರು ಶ್ರೀಮಂತರಾಗುತ್ತಿದ್ದಾರೆ: ಗ್ಯಾರಂಟಿ ಯೋಜನೆಗಳ ಬಗ್ಗೆ ನಾರಾಯಣ ಮೂರ್ತಿ ಆಕ್ಷೇಪಕ್ಕೆ ಪ್ರಿಯಾಂಕ್ ಖರ್ಗೆ ತರಾಟೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರನ್ನು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆ [more…]