ಸರ್ಕಾರದ 5ನೇ ಗ್ಯಾರಂಟಿ ‘ಯುವನಿಧಿ’ ನೋಂದಣಿಗೆ ಡಿ.26ಕ್ಕೆ ಚಾಲನೆ: ಸಚಿವ ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯದಾದ ‘ಯುವನಿಧಿ’ ನಿರುದ್ಯೋಗ ಭತ್ಯೆ ಯೋಜನೆಯ (Yuva Nidhi Scheme) ನೋಂದಣಿಗೆ ಡಿಸೆಂಬರ್ 26ರಂದು ಚಾಲನೆ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ [more…]