ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ ಜೆಎನ್.1 ಸೋಂಕು ದೃಢ: ಆತಂಕ ಬೇಡ ಎಂದ ವೈದ್ಯರು
ಬೆಂಗಳೂರು: ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ರೂಪಾಂತರಿ ವೈರಸ್ ಜೆಎನ್.1 ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಮಹಾಮಾರಿ ವೈರಸ್ ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. ಈ ನಡುವೆ ರಾಜ್ಯ ರಾಜಧಾನಿ [more…]
