1 min read
Uncategorized

ಸರ್ಕಾರ ಬರ ಪರಿಹಾರ ಪ್ರಕಟಿಸದಿದ್ದರೆ, ರಾಜ್ಯಾದ್ಯಂತ ಹೋರಾಟ; ಸಿಎಂಗೆ ರಾಜಾಹುಲಿ ಎಚ್ಚರಿಕೆ

ಬೆಂಗಳೂರು, ಡಿಸೆಂಬರ್‌ 14: ರಾಜ್ಯ ಸರಕಾರವು ಕೂಡಲೇ ಬರ ಪರಿಹಾರವನ್ನು ಪ್ರಕಟಿಸದಿದ್ದರೆ ರಾಜ್ಯದ ಉದ್ದಗಲಕ್ಕೆ ತೆರಳಿ ಹೋರಾಟ ಮಾಡುವೆ. ರೈತರ ಪರವಾಗಿ ನಿಲ್ಲುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ [more…]

1 min read
Uncategorized

Bank Accounts : ಒಬ್ಬ ವ್ಯಕ್ತಿ ಎಷ್ಟು ಬ್ಯಾಂಕ್ ಖಾತೆಗಳನ್ನು ಹೊಂದಬಹುದು?

Bank Accounts: ಒಬ್ಬ ವ್ಯಕ್ತಿಯು ತನ್ನ ಹೆಸರಿನಲ್ಲಿ ಎಷ್ಟು ಬ್ಯಾಂಕ್ ಖಾತೆಗಳನ್ನು ತೆರೆಯಬಹುದು ಎಂಬುದನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದಿಷ್ಟಪಡಿಸಿದೆ. ಪ್ರಸ್ತುತ, ಜನರು ತಮ್ಮ ಅಗತ್ಯಗಳಿಗೆ ಅನುಗುಣವಾಗಿ ಬ್ಯಾಂಕ್ ಖಾತೆಗಳನ್ನು ತೆರೆಯುವ ಆಯ್ಕೆಯನ್ನು ಹೊಂದಿದ್ದಾರೆ. ಇವುಗಳಲ್ಲಿ [more…]

1 min read
Uncategorized

ಗೌತಮ್ ಗಂಭೀರ್‌ ವಿರುದ್ಧ ಟೀಕೆ: ಶ್ರೀಶಾಂತ್‌ಗೆ ನೋಟಿಸ್‌!

ಸೂರತ್‌(ಡಿ.09): ಗೌತಮ್‌ ಗಂಭೀರ್‌ ತಮ್ಮನ್ನು ಫಿಕ್ಸರ್‌ ಎಂದು ಕರೆದಿದ್ದಾರೆ ಎಂದಿದ್ದ ಭಾರತದ ಮಾಜಿ ಕ್ರಿಕೆಟಿಗ ಶ್ರೀಶಾಂತ್‌ಗೆ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌(ಎಲ್‌ಎಲ್‌ಸಿ) ಆಯುಕ್ತರು ನೋಟಿಸ್‌ ಜಾರಿಗೊಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಶ್ರೀಶಾಂತ್‌ ನಿಯಮ ಉಲ್ಲಂಘಿಸಿದ್ದಾಗಿ ನೋಟಿಸ್‌ನಲ್ಲಿ [more…]

0 min read
Uncategorized

ಮಿಜೋರಾಂ ಮುಖ್ಯಮಂತ್ರಿಯಾಗಿ ಲಾಲ್ಡುಹೋಮ ಪ್ರಮಾಣ ವಚನ ಸ್ವೀಕಾರ

ಐಜ್ವಾಲ್‌ (ಡಿಸೆಂಬರ್ 9, 2023): ಮಿಜೋರಾಂನಲ್ಲಿ ಝೋರಾಂ ಪೀಪಲ್ಸ್‌ ಮೂಮೆಂಟ್‌ (ಝಡ್‌ಪಿಎಂ) ಪಕ್ಷದ ನಾಯಕ ಲಾಲ್ಡುಹೋಮಾ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ಅವರು ಮಿಜೋರಾಂನ 6ನೇ ಮುಖ್ಯಮಂತ್ರಿ. ಇವರಿಗೆ ರಾಜ್ಯಪಾಲ ಹರಿ ಬಾಬು ಕಂಭಂಪತಿ ಪ್ರಮಾಣ [more…]

0 min read
Uncategorized

ಮೊಹಮ್ಮದ್ ಶಮಿ ಅಂತಹ ಬೌಲರ್ ಅನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ- ಎಂದ ಪಾರಸ್ ಮಾಂಬ್ರೆ!

ಹೈಲೈಟ್ಸ್‌: ಮೊಹಮ್ಮದ್ ಶಮಿಯಂತಹ ಬೌಲರ್ ಅನ್ನು ಯಾವುದೇ ಕೋಚ್ ಗಳಿಂದ ಸೃಷ್ಟಿಸಲು ಸಾಧ್ಯವಿಲ್ಲ: ಪಾರಸ್ ಮಾಂಬ್ರೆ 2023ರ ಏಕದಿನ ಕ್ರಿಕೆಟ್‌ ವಿಶ್ವಕಪ್ ಟೂರ್ನಿಯಲ್ಲಿ 24 ವಿಕೆಟ್‌ಗಳನ್ನು ಪಡೆದಿದ್ದ ಅನುಭವಿ ವೇಗದ ಬೌಲರ್‌. ಟೀಮ್ ಇಂಡಿಯಾದ [more…]

0 min read
Uncategorized

ಹುಲಿ ಉಗುರು ಪ್ರಕರಣದ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಸಿಲುಕಿದ ವರ್ತೂರು ಸಂತೋಷ್! ವರ್ಚಸ್ಸಿಗೆ ಹಳ್ಳಿಕಾರ್ ಒಡೆಯ ಹೆಸರು ಬಳಕೆ?

ಮಂಡ್ಯ (ಡಿ.9): ಹುಲಿ ಉಗುರು ಪ್ರಕರಣದ ಬಳಿಕ ವರ್ತೂರು ಸಂತೋಷ್ ಮತ್ತೊಂದು ವಿವಾದಕ್ಕೀಡಾಗಿದ್ದಾರೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಹಳ್ಳಿಕಾರ್ ಹೆಸರು ಇಟ್ಟುಕೊಂಡು ಹಳ್ಳಿಕಾರ್ ಹೆಸರಿಗೆ ಅವಮಾನ ಮಾಡಿದ್ದಾರೆಂದು ಮಂಡ್ಯದಲ್ಲಿ ಹಳ್ಳಿಕಾರ್ ಗೋವು ಸಾಕಾಣಿಕೆ ರೈತರು ಆಕ್ರೋಶ [more…]

1 min read
Uncategorized

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. 85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ [more…]

1 min read
Uncategorized

ತಾಯಿ ಲೀಲಾವತಿ ಅಗಲಿಕೆ ಆಘಾತದಿಂದ ರಸ್ತೆಯಲ್ಲೇ ಕುಸಿದು ಬಿದ್ದ ಪುತ್ರ ವಿನೋದ್ ರಾಜ್!

ಬೆಂಗಳೂರು(ಡಿ.08) ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಲೀಲಾವತಿ ಆರೋಗ್ಯದಲ್ಲಿ ಇಂದು ಏರುಪೇರಾಗಿತ್ತು. ಹೀಗಾಗಿ ದಿಢೀರ್ ಆಸ್ಪತ್ರೆ ದಾಖಲಿಸಲಾಗಿತ್ತು. ಅಷ್ಟರೊಳಗೆ ಲೀಲಾವತಿ ನಿಧನರಾಗಿದ್ದಾರೆ.  ಆದರೆ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು [more…]

1 min read
Uncategorized

ಮಿಚಾಂಗ್ ಚಂಡಮಾರುತ: ತಮಿಳು ನಾಡಿನಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆ, ವಾಯು ಸಮೀಕ್ಷೆ, ತಗ್ಗಿದ ಮಳೆಯ ಅಬ್ಬರ

ಚೆನ್ನೈ: ಮಿಚಾಂಗ್ ಚಂಡಮಾರುತವು ಇಂದು ಬುಧವಾರ ಹೊತ್ತಿಗೆ ಆಂಧ್ರ ಪ್ರದೇಶದ ಮಧ್ಯ ಕರಾವಳಿಯ ಆಳವಾದ ಭಾಗದಲ್ಲಿ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಿಚಾಂಗ್ ಚಂಡಮಾರುತ ಆಂಧ್ರ ಪ್ರದೇಶದ ಕೇಂದ್ರ ಕರಾವಳಿ ಮೇಲೆ ಆಳವಾದ [more…]

0 min read
Uncategorized

ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮಾವೇಶದಲ್ಲಿ ಐಸಿಸ್ ಸಂಪರ್ಕವಿರೋ ವ್ಯಕ್ತಿ ಸಿದ್ದರಾಮಯ್ಯ ಪಕ್ಕದಲ್ಲಿ ಕುಳಿತಿದ್ದ: ಯತ್ನಾಳ್ ಆರೋಪ

ಹೈಲೈಟ್ಸ್‌: ಸಿದ್ದರಾಮಯ್ಯ ಪಕ್ಕದಲ್ಲಿ ಕುಳಿತ ವ್ಯಕ್ತಿ ಐಸಿಸ್ ಸಂಘಟನೆ ಜೊತೆಗೆ ‌ಸಂಪರ್ಕ ಇರುವವನು. ಆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮಾಹಿತಿ ಇರಲಿಲ್ವಾ? ಎಂದು ಪ್ರಶ್ನಿಸಿದರು. ಎಲ್ಲ‌ ಮಾಹಿತಿ ಪಡೆದೇ ನಾನು ಗಂಭೀರವಾಗಿಯೇ ಹೇಳುತ್ತಿದ್ದೇನೆ. ಹುಡುಗಾಟಿಕೆಗೆ [more…]