ಹಿಜಾಬ್ ನಿಷೇಧ ವಾಪಸ್ ಸೂಚನೆ ಹಿಂದೆ ದೊಡ್ಡ ಕುತಂತ್ರ : ಆರ್. ಅಶೋಕ್ ಕಿಡಿ
ಹೈಲೈಟ್ಸ್: ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸಾಮಾಜಿಕ ಜಾಲತಾಣದಲ್ಲಿ ವಾಗ್ದಾಳಿ ನಡೆಸಿದ್ದಾರೆ [more…]
