ಕೊರೋನಾ ಸಮಸ್ಯೆ ಎದುರಿಸಿದವರು ಹೃದಯಾಘಾತದಿಂದ ಪಾರಾಗಲು ಕಠಿಣ ವ್ಯಾಯಾಮ, ಕೆಲಸ ಮಾಡಬೇಡಿ: ಸಚಿವ ಮನ್ಸುಖ್ ಮಾಂಡವಿಯಾ
ನವದೆಹಲಿ: ಭಾರತದಲ್ಲಿ ವೇಗವಾಗಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳು ಕೊರೋನಾ ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿವೆಯೇ? ಎಂಬ ಪ್ರಶ್ನೆ ಇಂದು ಎಲ್ಲರ ಮನದಲ್ಲಿ ಮೂಡುತ್ತಿದೆ. ಹೌದು, ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ [more…]
