ಸಂಸತ್ ಮೇಲಿನ ದಾಳಿ ತನಿಖೆಗೆ ಉನ್ನತ ಮಟ್ಟದ ಸಮಿತಿ: ಲೋಕಸಭೆ ಸ್ಪೀಕರ್; ಪ್ರಕರಣದ 6 ನೇ ಆರೋಪಿ ಅರೆಸ್ಟ್!
ನವದೆಹಲಿ (ಡಿಸೆಂಬರ್ 17, 2023): ಸಂಸತ್ತಿನ ಮೇಲಿನ ಹೊಗೆಬಾಂಬ್ ದಾಳಿಯ ತನಿಖೆಗಾಗಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ಶೀಘ್ರ ವರದಿ ಸಲ್ಲಿಸಲಿದ್ದು, ಅದರ ಎಲ್ಲ ಅಂಶಗಳನ್ನು ಸಂಸದರ ಜತೆ ಹಂಚಿಕೊಳ್ಳಲಾಗುತ್ತದೆ ಎಂದು ಲೋಕಸಭೆ [more…]
