1 min read
Uncategorized

ಬ್ಯಾಕ್ ಟು ಬ್ಯಾಕ್ ಐ.ಟಿ.ಎಫ್ ಟೈಟಲ್‍ನತ್ತ ರಾಮ್‍ಕುಮಾರ್;ಅಲ್ಟ್ರಾಟೆಕ್ ಸಿಮೆಂಟ್ ಐಟಿಎಫ್ ಕಲಬುರಗಿ ಓಪನ್‍ನಲ್ಲಿ ಡಬಲ್ಸ್ ಪ್ರಶಸ್ತಿ ಗೆದ್ದ ಜಪಾನ್ ಜೋಡಿ

ಕಲಬುರಗಿ:ಡಿ.02: ಭಾರತದ ರಾಮ್‍ಕುಮಾರ್ ರಾಮನಾಥನ್ ಅವರು ಜಪಾನಿನ ರೊಟಾರೋ ತಗುಚಿ ವಿರುದ್ಧ ಭರ್ಜರಿ ಜಯದೊಂದಿಗೆ ಅಲ್ಟ್ರಾಟೆಕ್ ಸಿಮೆಂಟ್ ಐಟಿಎಫ್ ಕಲಬುರಗಿ ಓಪನ್‍ನ ಫೈನಲ್‍ಗೆ ತಲುಪುವ ಮೂಲಕ ಬ್ಯಾಕ್ ಟು ಬ್ಯಾಕ್ ಐಟಿಎಫ್ ಟೈಟಲ್ ಮುಡಿಗೇರಿಸಲು [more…]

1 min read
Uncategorized

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ‘ಕುದುರೆ ವ್ಯಾಪಾರ’ ಭೀತಿ: ಶಾಸಕರ ‘ರಕ್ಷಣೆ’ಗೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ತಂಡ

ಹೈಲೈಟ್ಸ್‌: ತೆಲಂಗಾಣ ವಿಧಾನಸಭೆ ಚುನಾವಣೆ 2023ರಲ್ಲಿ ಮುನ್ನಡೆ ಪಡೆದಿರುವ ಕಾಂಗ್ರೆಸ್ ಪಕ್ಷ ಶಾಸಕರನ್ನು ಬಿಆರ್‌ಎಸ್ ಸೆಳೆದುಕೊಳ್ಳದಂತೆ ತಡೆಯಲು ಕರ್ನಾಟಕದಿಂದ ತಂಡ ರವಾನೆ ರೆಸಾರ್ಟ್ ರಾಜಕಾರಣಕ್ಕೆ ವ್ಯವಸ್ಥೆ ಮಾಡಿರುವ ಡಿಕೆ ಶಿವಕುಮಾರ್ ನೇತೃತ್ವದ ಸಚಿವರ ತಂಡ [more…]

0 min read
Uncategorized

ಪಂಚ ರಾಜ್ಯಗಳ ಚುನಾವಣೆಯಲ್ಲಿ ನರೇಂದ್ರ ‌ಮೋದಿ ಪ್ರಭಾವ, ವರ್ಚಸ್ಸು ಎದ್ದು ಕಾಣುತ್ತಿದೆ: ಆರ್ ಅಶೋಕ್

ಹೈಲೈಟ್ಸ್‌: ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ‌ಮೋದಿ ಪ್ರಭಾವ, ವರ್ಚಸ್ಸು ಎದ್ದು ಕಾಣುತ್ತಿದೆ ಛತ್ತೀಸ್ಗಢದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. ತೆಲಂಗಾಣದಲ್ಲಿ 11 ಸ್ಥಾನ ಗಳಿಸಿಕೊಂಡಿದೆ. ಎಲ್ಲಾ ಕಡೆಗಳಲ್ಲಿ ಬಿಜೆಪಿ ತನ್ನ [more…]

1 min read
Uncategorized

3 ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನೆಡೆ..! ತಲೆಕೆಳಗಾಯ್ತಾ ʼಕೈʼ ಗ್ಯಾರಂಟಿ ಪ್ಲಾನ್‌..?

Election Results 2023 Live : ಪಂಚ ರಾಜ್ಯಗಳ ಪೈಕಿ ಸಧ್ಯ 4 ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮೊದಲಿಗೆ ನಾಲ್ಕು ರಾಜ್ಯಗಳಲ್ಲಿ ಮುನ್ನೆಡೆ ಕಾಯ್ದುಕೊಂಡು ಬಂದ ಕೈ ಪಾಳಯಕ್ಕೆ ಇದೀಗ [more…]

0 min read
Uncategorized

ತೆಲಂಗಾಣದಲ್ಲಿ ನಮ್ಮ ಗ್ಯಾರಂಟಿ ಫಲ ನೀಡಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ (ಡಿ.3): ಪಂಚರಾಜ್ಯ ಚುನಾವಣಾ ಫಲಿತಾಂಶದ ಕುರಿತು ಈಗಲೇ ಪ್ರತಿಕ್ರಿಯೆ ಕೊಡುವುದು ಬಹಳ ಬೇಗ ಎನಿಸುತ್ತದೆ. ಆದರೆ ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ನಾವು ಮ್ಯಾಜಿಕ್ ನಂಬರ್ ಕ್ರಾಸ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. [more…]

1 min read
Uncategorized

ಲಕ್ಷಾಂತರ ರೂ. ಕೊಟ್ಟು ಖರೀದಿಸಿದ ಎಲೆಕ್ಟ್ರಿಕಲ್ ಬೈಕ್‌ನಿಂದ ನಿತ್ಯ ಪರದಾಟ: ಶೋ ರೂಂ ಬಂದ್ ಮಾಡಿ ಗ್ರಾಹಕರ ಆಕ್ರೋಶ

ಹುಬ್ಬಳ್ಳಿ: ಪ್ರಸ್ತುತ ಬಹುತೇಕ ಕಂಪನಿಗಳು ಪರಿಸರ ರಕ್ಷಣೆಯ ಉದ್ದೇಶದಿಂದ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ತೊಡಗಿವೆ. ಇನ್ನೂ ಇತ್ತೀಚಿನ ದಿನಗಳಲ್ಲಿ ಗಗನಮುಖಿಯಾಗಿರುವ ಪೆಟ್ರೋಲ್ ಡೀಸೆಲ್ ದರದಿಂದ ಪರಿಹಾರ ಪಡೆಯಲು ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡಿದ್ದಾರೆ. ಆದರೆ, [more…]

0 min read
Uncategorized

ನಿಗಮ, ಮಂಡಳಿ ನೇಮಕಾತಿ ಕಗ್ಗಂಟು: ಸಿಎಂ-ಡಿಸಿಎಂ ಭೇಟಿಯಾದ ಸುರ್ಜೇವಾಲಾ, ಒಮ್ಮತ ಮೂಡಿಸಲು ಕಸರತ್ತು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಆರು ತಿಂಗಳ ನಂತರ ಬಾಕಿ ಉಳಿದಿರುವ ಮಂಡಳಿ ಮತ್ತು ನಿಗಮಗಳಿಗೆ ನೇಮಕಾತಿ ಮಾಡುವಂತೆ ಒತ್ತಡಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ [more…]

1 min read
Uncategorized

ಬರ ಪರಿಹಾರ ಕಾರ್ಯಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ 800 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬರ ಪರಿಸ್ಥಿತಿ [more…]

1 min read
Uncategorized

26/11ರ ಮುಂಬೈ ದಾಳಿಗೆ 15 ವರ್ಷ: ಲಷ್ಕರ್-ಎ-ತಯ್ಬಾವನ್ನು ‘ಭಯೋತ್ಪಾದಕ ಸಂಘಟನೆ’ ಎಂದು ಘೋಷಿಸಿದ ಇಸ್ರೇಲ್

ಜೆರುಸಲೇಂ/ನವದೆಹಲಿ: ಇಸ್ರೇಲಿಯನ್ನರು ಸೇರಿದಂತೆ 160ಕ್ಕೂ ಹೆಚ್ಚು ರಾಷ್ಟ್ರಗಳ ಜನರ ಸಾವಿಗೆ ಕಾರಣವಾದ ಮುಂಬೈ ಮೇಲಿನ 26/11ರ ಭಯೋತ್ಪಾದಕ ದಾಳಿಗೆ 15 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಮಂಗಳವಾರ ಪಾಕಿಸ್ತಾನ ಮೂಲದ ಲಷ್ಕರ್-ಎ-ತಯ್ಬಾವನ್ನು ‘ಭಯೋತ್ಪಾದಕ ಸಂಘಟನೆ’ ಎಂದು [more…]

1 min read
Uncategorized

ಪತಂಜಲಿ ಉತ್ಪನ್ನಗಳಿಗೆ ತಲಾ 1 ಕೋಟಿ ದಂಡ: ಸುಪ್ರೀಂ ಎಚ್ಚರಿಕೆ

ನವದೆಹಲಿ: ಆಧುನಿಕ ವೈದ್ಯ ಪದ್ಧತಿಗಳ ವಿರುದ್ಧ ತಪ್ಪುದಾರಿಗೆಳೆವ ಹೇಳಿಕೆ ನೀಡುವುದು ಹಾಗೂ ಜಾಹೀರಾತು ಪ್ರಕಟಿಸುವುದನ್ನು ತಕ್ಷಣವೇ ನಿಲ್ಲಿಸುವಂತೆ ಬಾಬಾ ರಾಮ ದೇವ್ ಅವರ ಪತಂಜಲಿ ಆಯುರ್ವೇದ ಕಂಪನಿಗೆ ಸುಪ್ರೀಂ ಕೋರ್ಟ್ ಎಚ್ಚರಿಸಿದೆ. ಇಲ್ಲದಿದ್ದರೆ ಪತಂಜಲಿಯ [more…]