1 min read
Uncategorized

ಕೆಇಎ ಪರೀಕ್ಷೆ ಅಕ್ರಮ ಪ್ರಕರಣ: ಆರ್ ಡಿ ಪಾಟೀಲ್ ಗೆ ರಕ್ಷಣೆ ನೀಡಿದ್ದ ಇಬ್ಬರ ಬಂಧನ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA Exam Scam) ಪರೀಕ್ಷೆಯ ಪ್ರಮುಖ ಆರೋಪಿ ಆರ್.​ಡಿ. ಪಾಟೀಲ್ ತಲೆಮರೆಸಿಕೊಂಡಿದ್ದು ಆತನ ಹುಡುಕಾಟಕ್ಕೆ ಪೊಲೀಸರು ತೀವ್ರ ಶೋಧ ನಡೆಸುತ್ತಿರುವುದರ ಮಧ್ಯೆ ಆತನಿಗೆ ರಕ್ಷಣೆ ನೀಡಿದ ಆರೋಪದಡಿ ಫ್ಲ್ಯಾಟ್ ಮಾಲೀಕ ಮತ್ತು [more…]

1 min read
Uncategorized

ಭಾರತದ ಮೋಸ್ಟ್ ವಾಂಟೆಡ್ ಲಷ್ಕರ್-ಎ-ತೈಬಾ ಉಗ್ರ ಸಂಘಟನೆ ಮಾಜಿ ಕಮಾಂಡರ್ ಅಕ್ರಮ್ ಘಾಜಿ ಹತ್ಯೆ

ಇಸ್ಲಮಾಬಾದ್ : ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್​ನನ್ನು  ಅಪರಿಚಿತ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಮಾಜಿ ಕಮಾಂಡರ್ ಅಕ್ರಮ್​ ಖಾನ್​ ಅಲಿಯಾಸ್​ ಅಕ್ರಮ್ ಘಾಜಿ ಕೊಲೆಯಾದವನು. ಪಾಕಿಸ್ತಾನದ ಬಜೌರ್​ ಜಿಲ್ಲೆಯಲ್ಲಿ [more…]

1 min read
Uncategorized

ರಾಜ್ಯದ ರೈತರಿಗೆ ಗುಡ್‌ನ್ಯೂಸ್‌: ಕೃಷಿ ಭಾಗ್ಯ ಯೋಜನೆ ಮರುಜಾರಿ

ಬೆಂಗಳೂರು(ನ.10): ಮಹತ್ವಾಕಾಂಕ್ಷಿ ‘ಕೃಷಿ ಭಾಗ್ಯ’ ಯೋಜನೆ ಮರು ಅನುಷ್ಠಾನಕ್ಕೆ ಸಚಿವ ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. 100 ಕೋಟಿ ರು. ವೆಚ್ಚದಲ್ಲಿ 106 ತಾಲೂಕುಗಳ ವ್ಯಾಪ್ತಿಯಲ್ಲಿ ಕೃಷಿ ಹೊಂಡ ನಿರ್ಮಾಣ ಸೇರಿದಂತೆ ವಿವಿಧ ಕೃಷಿ ಪ್ರೋತ್ಸಾಹ [more…]

1 min read
Uncategorized

ಗದಗ: ಭೀಕರ ಬರ ಪರಿಸ್ಥಿತಿ ಮಧ್ಯೆ ತಹಶೀಲ್ದಾರ್ ಅದ್ಧೂರಿ ಬರ್ತ್ ಡೇ ಸೆಲೆಬ್ರೇಷನ್..!

ಗದಗ(ನ.10): ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಬರ ತಾಂಡವಾಡ್ತಿದ್ದು, ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅದ್ಧೂರಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ.. ತಹಶೀಲ್ದಾರ್ ಧನಂಜಯ್ ಮಾಲಗತ್ತಿ ಅವರ 48 ನೇ ವರ್ಷದ ಹುಟ್ಟು ಹಬ್ಬವನ್ನ ಸಂಜೆ [more…]

1 min read
Uncategorized

ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 [more…]

1 min read
Uncategorized

ಸಂಗಾತಿ ಜೊತೆ ಈ ದ್ವೀಪದಲ್ಲಿದ್ರೆ ಸಿಗುತ್ತೆ 1.5 ಕೋಟಿ ಸಂಬಳ

ಒಳ್ಳೆಯ ಕೆಲಸ, ಹೆಚ್ಚಿನ ಸಂಬಳ ಬೇಕು ಎನ್ನುವ ಜನರು ವಿದೇಶಕ್ಕೆ ಹೋಗ್ತಾರೆ. ವಿದೇಶದಲ್ಲಿ ಖರ್ಚು ಹೆಚ್ಚಿರುತ್ತೆ ಎನ್ನುವ ಕಾರಣಕ್ಕೆ ತಮ್ಮ ಸಂಗಾತಿಯನ್ನು ತಮ್ಮ ದೇಶದಲ್ಲೇ ಬಿಟ್ಟು ಹೋಗುವ ಜನರು ಸಾಕಷ್ಟು ಮಂದಿ ಇದ್ದಾರೆ. ಪತಿ [more…]

0 min read
Uncategorized

ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಬಂದ್ರೂ ಸ್ವಾಗತ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು (ನ.9): ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿಕೊಂಡರು ಯಾರೇ ಬಂದ್ರೂ ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು. ಅನ್ಯಪಕ್ಷದ ಶಾಸಕ ಪಕ್ಷಕ್ಕೆ ಬರುತ್ತಿರುವ ವಿಚಾರ ಸಂಬಂಧ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ [more…]

1 min read
Uncategorized

ಫಾರಿನ್‌ ಟ್ರಿಪ್ ಹೋಗೋಕೆ ದುಡ್ಡು ಬೇಡ, ಈ ದೇಶಕ್ಕೆ ಹೋಗ್ಬಿಡಿ ಭರ್ತಿ 25 ಲಕ್ಷ ರೂ. ಸಿಗುತ್ತೆ!

ಫಾರಿನ್‌ ಟ್ರಿಪ್ ಹೋಗ್ಬೇಕು ಅಂತ ಯಾರಿಗೆ ತಾನೇ ಆಸೆ ಇರಲ್ಲ ಹೇಳಿ. ಹೊಸ ದೇಶಕ್ಕೆ ಹೋಗ್ಬೇಕು, ಹಲವು ನಗರಗಳನ್ನು ಸುತ್ತಾಡ್ಬೇಕು, ಹೊಸ ಹೊಸ ಜನರನ್ನು ಭೇಟಿಯಾಗ್ಬೇಕು ಅನ್ನೋ ಕನಸು ಎಲ್ಲರಿಗೂ ಇರುತ್ತೆ. ಆದ್ರೆ ವಿದೇಶಕ್ಕೆ [more…]

1 min read
Uncategorized

ಪ್ರಬಲ ಭೂಕಂಪಕ್ಕೆ ನಲುಗಿದ ನೇಪಾಳ: ಸಾವಿನ ಸಂಖ್ಯೆ 128ಕ್ಕೆ ಏರಿಕೆ, ದೆಹಲಿಯಲ್ಲೂ ಭೂಕಂಪನದ ಅನುಭವ

ಕಠ್ಮಂಡು: ಪ್ರಬಲ ಭೂಕಂಪಕ್ಕೆ ನೇಪಾಳ ರಾಷ್ಟ್ರ ನಲುಗಿ ಹೋಗಿದ್ದು, ಭೂಕಂಪದ ಪರಿಣಾಮ 128 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ, ನೂರಾರು ಮಂದಿ ಸಾವನ್ನಪ್ಪಿ, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಹಿಮಚ್ಛಾದಿತ ಪ್ರದೇಶವಾಗಿರುವ ನೇಪಾಳದ [more…]

0 min read
Uncategorized

ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ: ನಾನೂ ಸಿಎಂ ಆಕಾಂಕ್ಷಿ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಹೈಲೈಟ್ಸ್‌: ನಾನು ಕೂಡಾ ಸಿಎಂ ಸ್ಥಾನದ ಆಕಾಂಕ್ಷಿ, ಹೈಕಮಾಂಡ್ ಸೂಚಿಸಿದರೆ ನಾನು ಸಿಎಂ ಆಗ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ ಎನ್ನಲಾಗಿದ್ದ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು ಈ ಹೇಳಿಕೆ ವಿವಾದದ ಸ್ವರೂಪ [more…]